ಸುದ್ದಿದಿನ ರಾಯಚೂರು: 1720MW ಸಾಮರ್ಥ್ಯದ ರಾಯಚೂರಿನ ಉಷ್ಣ ಸ್ಥಾವರದಲ್ಲಿ ಕಲ್ಲಿದ್ದಲು ಸಂಗ್ರಹಣೆ ಶೂನ್ಯವಾಗಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಪೀಲ್ಡ್ಸ್ (WLC) ಒಪ್ಪಂದದ ಪ್ರಕಾರ ಕಲ್ಲಿದ್ದಲು ಪೂರೈಸದೇ ಇರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ರಾಜ್ಯದಲ್ಲಿ...
ಸುದ್ದಿದಿನ ದಾವಣಗೆರೆ: 2018ನೇ ಸಾಲಿನ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿಗೆ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು ಆಯ್ಕೆ ಮಾಡಲಾಗಿದೆ. ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಪ್ರಸನ್ನ ಅವರನ್ನು ಆಯ್ಕೆ ಮಾಡಿದೆ. ಈ...
ಸುದ್ದಿದಿನ ಬೆಂಗಳೂರು: ಸಹಕಾರಿ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾದ ಸಂಪೂರ್ಣ ಹಣವನ್ನು ಬಿಡುಗಡೆ ಮಾಡಲಾಗಿದ್ದು, ರೈತರು ಋಣಮುಕ್ತ ಆಗಲಿದ್ದಾರೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಇದರಿಂದ ನಿಮ್ಮ ಮೇಲಿದ್ದ 9,450 ಕೋಟಿ ರೂ....
ಸುದ್ದಿದಿನ ಡೆಸ್ಕ್: ದೇಶಾದ್ಯಂತ ಇಂದು 72ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇತ್ತ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ....
ಸುದ್ದಿದಿನ ಡೆಸ್ಕ್: ಸಿಎಂ ಹೆಚ್. ಡಿ. ಕುಮಾರಸ್ವಾಮಿ ಇಂದು ವಿಜಯಪುರಕ್ಕೆ ಭೇಟಿ ನೀಡಲಿದ್ದು, ಆಲಮಟ್ಟಿಯ ಡ್ಯಾಂಗೆ ಬಾಗಿನ ಅರ್ಪಿಸಲಿದ್ದಾರೆ.ಮುಖ್ಯಮಂತ್ರಿಯಾದ ಬಳಿಕ ವಿಜಯಪುರ ಜಿಲ್ಲೆಗೆ ಅವರ ಮೊದಲ ಬಾರಿಗೆ ಹೆಚ್. ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಆಲಮಟ್ಟಿಯ...
ಸುದ್ದಿದಿನ ಡೆಸ್ಕ್: ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದ ರಾಜ್ಯದಲ್ಲಿ ಲೋಟಿ ನಡೆಯುತ್ತಿದೆ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದ್ದು, ಕೋಟ್ಯಂತರ ರೂಪಾಯಿ ಲಂಚ...