ದಿನದ ಸುದ್ದಿ2 years ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ. ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ...