ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ) ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ...
ಸುದ್ದಿದಿನ | ಬೆಳಗಿನ ಪ್ರಮುಖ ಸುದ್ದಿಗಳು 2021-2022ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮಧ್ಯಾಹ್ನ 12.30 ಕ್ಕೆ www.karresults.nic.in ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು...
ಸುದ್ದಿದಿನ, ದಾವಣಗೆರೆ : ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಮತ್ತೆ ಕಲ್ಯಾಣ ಎಂಬ ಕಾರ್ಯಕ್ರಮದಲ್ಲಿ, ಡಾಕ್ಟರ್ ಎಂ.ಜಿ. ಈಶ್ವರಪ್ಪನವರು “ಶರಣರ ದೃಷ್ಟಿಯಲ್ಲಿ ಕೃಷಿ” ಎಂಬ ವಿಷಯವನ್ನು ಕುರಿತು ಉಪನ್ಯಾಸವನ್ನು ನೀಡಿದರು. ಪ್ರಸ್ತುತ ಸಮಾಜದ...
ಸುದ್ದಿದಿನ ದಾವಣಗೆರೆ: ಕರ್ನಾಟಕ ಜಾನಪದ ಅಕಾಡೆಮಿಯು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದಂತೆ ಜಾನಪದ ಕ್ಷೇತ್ರದಲ್ಲಿ 3 ತಿಂಗಳಿನ ಅವಧಿಗೆ ಹೆಚ್ಚಿನ ಸಂಶೋಧನೆ/ ಅಧ್ಯಯನ ಮಾಡಲು ಫೆಲೋಶಿಪ್ ನೀಡಲು 45 ವಯೋಮಾನದೊಳಗಿನ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಧ್ಯಯನದ ವಿಷಯಗಳು: ...
ಸುದ್ದಿದಿನ ಡೆಸ್ಕ್: ಉತ್ತರ ಪ್ರದೇಶದ ಮೀರತ್ ನಗರದಲ್ಲಿ ಒಂದಾದ ಅಲ್ಲಿನ ನಿವಾಸಿಗಳು ರಸ್ತೆ ಹೊಂಡಗಳಲ್ಲಿ ಭತ್ತದ ನಾಟಿ ಮಾಡುವ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಟಾಂಗ್ ಕೊಟ್ಟಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ ಒಂದು ವರ್ಷದಲ್ಲಿ ಉತ್ತರ...