ದಿನದ ಸುದ್ದಿ2 years ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ
ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿಕ್ಷಕ...