ಸುದ್ದಿದಿನ,ದಾವಣಗೆರೆ : ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮ ಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ...
ಸುದ್ದಿದಿನ ಡೆಸ್ಕ್ : ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳ ನಿರಂತರ ಅನುಷ್ಠಾನ, ನಿಗಾ ವಹಿಸುವುದು ಮತ್ತು ಪರಿಣಾಮಕಾರಿ ವ್ಯವಸ್ಥೆ ರೂಪಿಸುವಂತೆ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ಕೇಂದ್ರ...
ಸುದ್ದಿದಿನ ಡೆಸ್ಕ್ : ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತು ವರದಿ ಸಲ್ಲಿಸಲು ರಚಿತವಾಗಿರುವ ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗಕ್ಕೆ ಅಹವಾಲು ಅಥವಾ ಸಲಹೆಗಳನ್ನು ಇದೇ ತಿಂಗಳ 8 ರೊಳಗೆ...
ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಬಹುತೇಕ ಎಲ್ಲಾ ಭಾಗಗಳಲ್ಲಿ 100 ಮಿಲಿಮೀಟರ್ಗೂ ಹೆಚ್ಚು ಮಳೆಯಾಗಿದೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್...
ಸುದ್ದಿದಿನ ಡೆಸ್ಕ್ : ದಕ್ಷ, ಜನಪರ ಆಡಳಿತ ಮಾಡುವುದು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಜಾನ್, ಹಿಜಾಬ್, ಹಲಾಲ್ ವಿಷಯಗಳನ್ನು ಸೌಹಾರ್ದಯುತವಾಗಿ, ಕಾನೂನಾತ್ಮಕವಾಗಿ ಬಗೆಹರಿಸಲಾಗಿದೆ. ನ್ಯಾಯಸಮ್ಮತವಾಗಿ...
ಸುದ್ದಿದಿನ ಡೆಸ್ಕ್ : ಉತ್ತರ ಪ್ರದೇಶದ ಐತಿಹಾಸಿಕ ವಾರಾಣಾಸಿಯಲ್ಲಿನ ಜ್ಞಾನವ್ಯಾಪಿ ಮಸೀದಿಯಲ್ಲಿ ತೀವ್ರ ಭದ್ರತೆಯೊಂದಿಗೆ ವಿಡಿಯೋ ಸರ್ವೇಕ್ಷಣೆ ಕಾರ್ಯ ಇಂದು ಪುನಾರಂಭಗೊಂಡಿತು. ನ್ಯಾಯಾಲಯ ನೇಮಿಸಿರುವ ಆಯುಕ್ತರ ನೇತೃತ್ವದಲ್ಲಿ 35 ಅಧಿಕಾರಗಳನ್ನೊಳಗೊಂಡ ತಂಡ ಮಸೀದಿ ಸಂಕೀರ್ಣದಲ್ಲಿ ಇಂದು...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಹಲವಾರು ಸಚಿವರು ಹಾಗೂ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯ...
ಸುದ್ದಿದಿನ,ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಗದಗ ಬೆಟಗೇರಿ ಹಾಗೂ ಇನ್ನಿತರೆ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ಜಲಾಶಯದಿಂದ ಭದ್ರಾ ನದಿ ಮೂಲಕ ಮೇ 06 ರಂದು ರಾತ್ರಿ.1030 ರಿಂದ ಈ ಕೆಳಕಂಡಂತೆ ನೀರನ್ನು ಹರಿಸಲಾಗುವುದು....
ಸುದ್ದಿದಿನ, ದಾವಣಗೆರೆ : ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿಯನ್ನು ಹೊಂದಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ...
ಸುದ್ದಿದಿನ, ಬೆಂಗಳೂರು: ರಾಷ್ಟ್ರದಲ್ಲಿನ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಬರುವ ಬುಧವಾರದಂದು ಪ್ರಧಾನಮಂತ್ರಿ ಚರ್ಚೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...