ದಿನದ ಸುದ್ದಿ4 years ago
ದಾವಣಗೆರೆ ವಿವಿ | ಸ್ವಪ್ನ ಎಸ್.ಎಂ. ಗೆ 5 ಚಿನ್ನದ ಪದಕ
ಸುದ್ದಿದಿನ, ದಾವಣಗೆರೆ : ದಾವಣಗೆರೆ ವಿವಿಯಲ್ಲಿ ಸ್ನಾತಕೋತ್ತರ ಆಡಳಿತ ನಿರ್ವಹಣಾ ಶಾಸ್ತ್ರ (ಎಂಬಿಎ) ವಿಭಾಗದಲ್ಲಿ ವ್ಯಾಸಂಗ ಮಾಡಿದ ಸ್ವಪ್ನ ಎಸ್.ಎಂ. ಅವರು 05 ಚಿನ್ನದ ಪದಕಗಳನ್ನು ಬಾಚಿಕೊಂಡು ಚಿನ್ನದ ಹುಡುಗಿ ಎನಿಸಿಕೊಂಡರು. ದಾವಣಗೆರೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ...