ದಿನದ ಸುದ್ದಿ4 years ago
ಕೆ.ಎಸ್. ಈಶ್ವರಪ್ಪ ಸ್ವಯಂ-ಪ್ರೇರಣೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ : ಮುಖ್ಯಮಂತ್ರಿ ಬೊಮ್ಮಾಯಿ
ಸುದ್ದಿದಿನ, ಗದಗ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸ್ವಯಂಪ್ರೇರಣೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗದಗ ನಗರದಲ್ಲಿಂದು ಬಿಜೆಪಿ ಕಾರ್ಯಕರ್ತರ ಸಭೆಯನ್ನದ್ದೇಶಿಸಿ ಮಾತನಾಡಿದ ಅವರು,...