ಸುದ್ದಿದಿನ,ದಾವಣಗೆರೆ:ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು. ಡಾ; ಗಂಗಾಧರಸ್ವಾಮಿಯವರು 2014 ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದು ಇದಕ್ಕೂ ಮೊದಲು...
ಸುದ್ದಿದಿನ,ನವದೆಹಲಿ : ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ದೇಶದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ತಿನ ಸೆಂಟ್ರಲ್ಹಾಲ್ನಲ್ಲಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ ಮುರ್ಮು, ಮುಖ್ಯ ನ್ಯಾಯಮೂರ್ತಿ...
ಸುದ್ದಿದಿನ ಡೆಸ್ಕ್ : ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಈ ಹುದ್ದೆಗೇರಿದ್ದಾರೆ. ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ...
ಸುದ್ದಿದಿನ ಡೆಸ್ಕ್ : ರಾಜ್ಯದ ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಲೋಕಾಯುಕ್ತರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕರ್ನಾಟಕ ಲೋಕಾಯುಕ್ತ ದಾವಣಗೆರೆ ಘಟಕದ ಸಂಯುಕ್ತಾಶ್ರಯದಲ್ಲಿ ಚನ್ನಗಿರಿ ತಾಲ್ಲೂಕಿನ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಚನ್ನಗಿರಿಯ ಪ್ರವಾಸಿ ಮಂದಿರದಲ್ಲಿ ಜೂ.09 ರಂದು ಬೆಳಗ್ಗೆ 11 ಗಂಟೆಯಿಂದ...
ಸುದ್ದಿದಿನ ಡೆಸ್ಕ್ : ತ್ರಿಪುರದ ನೂತನ ಮುಖ್ಯಮಂತ್ರಿಯಾಗಿ ಡಾ. ಮಾಣಿಕ್ ಸಹ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ನಿನ್ನೆ ಆಡಳಿತಾರೂಢ ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಾ. ಮಾಣಿಕ್ ಸಹ ಆಯ್ಕೆಯಾಗಿ, ನೂತನ ಸರ್ಕಾರ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ನೂತನ ಕುಲಸಚಿವೆಯಾಗಿ ಬಿ.ಬಿ.ಸರೋಜಾ ಅವರು ಇಂದು ಅಧಿಕಾರ ಸ್ವೀಕರಿಸಿದರು. ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ ಅವರು ಸರೋಜಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಸರೋಜ ಅವರು ಹಿರಿಯೂರಿನಲ್ಲಿ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು....
ಸುದ್ದಿದಿನ,ಧಾರವಾಡ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2014 ರ ಐಎಎಸ್ ಬ್ಯಾಚಿನ ಗುರುದತ್ತ ನಾರಾಯಣ ಹೆಗಡೆ ಅವರು ಇಂದು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರಿಂದ ಅಧಿಕಾರ ಸ್ವೀಕರಿಸಿದರು. ಗುರುದತ್ತ ಹೆಗಡೆ ಅವರು ಮೂಲತ:...
ಸುದ್ದಿದಿನ,ದೆಹಲಿ:ಭಾರತೀಯ ಭೂಸೇನಾಪಡೆಯ ನೂತನ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಶನಿವಾರ ಅಧಿಕಾರ ಸ್ವೀಕರಿಸಿದರು. ನಂತರ ಅವರು ಸೇನಾ ಪಡೆಗಳ ಪರಮೋಚ್ಛ ದಂಡನಾಯಕರೂ ಆದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾದರು. ರಕ್ಷಣಾ ಸಚಿವ...
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಇನ್ನೂ ಜಾರಿಯಲ್ಲಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೊಳಿಸಲು ಪ್ರಥಮಾದ್ಯತೆ ನೀಡಲಾಗುವುದು, ನಿಷೇಧಿತ ಅವಧಿಯಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್...