ದಿನದ ಸುದ್ದಿ4 years ago
ಹನುಮಾನ್ ಜಯಂತಿ; ಗುಜರಾತ್ನಲ್ಲಿ 108 ಅಡಿ ಎತ್ತರದ ಹನುಮಾನ್ ವಿಗ್ರಹ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ
ಸುದ್ದಿದಿನ ಡೆಸ್ಕ್: ಹನುಮಾನ್ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108ಅಡಿ ಎತ್ತರದ ಹನುಮಾನ್ ವಿಗ್ರಹವನ್ನು ಇಂದು ಅನಾವರಣ ಮಾಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ನಡೆಯಲಿದ್ದು, ಪ್ರತಿಮೆ ಅನಾವರಣದ...