ಸಿನಿ ಸುದ್ದಿ6 years ago
HapPy BiRtHdAy | ‘ಹಾಸ್ಯ ಬ್ರಹ್ಮ ನರಸಿಂಹ ರಾಜು’ ಅವರ ಬಗ್ಗೆ ನಿಮಗಿಷ್ಟು ತಿಳಿದಿರಲಿ
ಡಾ.ರಾಜ್ ಕುಮಾರ್ ಅವರ ಕಾಲ್ ಶೀಟ್ ಗಿಂತಲೂ ಮೊದಲು ನರಸಿಂಹರಾಜು ಅವರ ಕಾಲ್ ಶೀಟ್ ಬುಕ್ ಮಾಡಲು ಪ್ರಯತ್ನಿಸುತ್ತಿದ್ದ ಕಾಲವೊಂದಿತ್ತು. ಅವರೇ ನಮ್ಮ ತಿಳಿ ಹಾಸ್ಯದ ಬ್ರಹ್ಮ, ಕರ್ನಾಟಕದ ಚಾಪ್ಲಿನ್ ನರಸಿಂಹರಾಜು ಅವರಿಗೆ ಜನ್ಮದಿನದ ಶುಭಾಶಯಗಳು....