ಸುದ್ದಿದಿನ,ಬೆಂಗಳೂರು: ಮೈಸೂರಿನಲ್ಲಿರುವ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು,...
ಸುದ್ದಿದಿನ,ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬರು ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ಅನುಚಿತವಾಗಿ ಮೆಸೇಜ್ ಮಾಡುತ್ತಿದ್ದಾರೆ ಎಂದು ನಟಿ ಪವಿತ್ರ ಲೋಕೇಶ್ ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿ ನನ್ನ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದಾರೆ....
ಸುದ್ದಿದಿನ,ದಾವಣಗೆರೆ : ನಂ-106 ದಾವಣಗೆರೆ ಉತ್ತರ ಹಾಗೂ ನಂ-107 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಮಾನ್ಯ ಚುನಾವಣಾ ಆಯೋಗ ಬೆಂಗಳೂರು ಇವರು ಆಯೋಜಿಸಿದ್ದಾರೆ. ದೋಷಮುಕ್ತ ಮತದಾರರ ಪಟ್ಟಿಯಲ್ಲಿ ತಯಾರಿಸಲು...
ಸುದ್ದಿದಿನ,ಮಾಗಡಿ: ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಈ ವರ್ಷದಿಂದ ಮೂವರು ಸಾಧಕರಿಗೆ ತಲಾ 5 ಲಕ್ಷ ರೂ. ನಗದುಸಹಿತ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಇಲ್ಲಿನ...
ಸುದ್ದಿದಿನ ಡೆಸ್ಕ್ : ಅಹಿಂಸಾ ತತ್ವವಾದಿ ಮಹಾತ್ಮಾ ಗಾಂಧಿ ಕೊಂದ ನಾಥೋರಾಮ್ ಗೋಡ್ಸೆ ಹೆಸರನ್ನು ಕಾರ್ಕಳದ ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾಮಕರಣ ಮಾಡುವ ಮೂಲಕ ದೇಶದ ನಾಗರೀಕರು ತಲೆ ತಗ್ಗಿಸುವ ಕೆಲಸವನ್ನು ಮಾಡಿದ್ದು, ಕಾರ್ಕಳ...
ರಾಜಾರಾಂ ತಲ್ಲೂರು ಉಡುಪಿಯಲ್ಲಿ ಪ್ರವಾಸೋದ್ಯಮ ಪ್ರೋತ್ಸಾಹಕ್ಕಾಗಿ ರಚಿಸಲಾಗಿರುವ ಖಾಸಗಿ ತೇಲು ಮಂಚವೊಂದು (ಅದು ಬ್ರಿಜ್ ಅಲ್ಲ; ಎಲ್ಲಿಗೂ ಸಂಪರ್ಕ ಕಲ್ಪಿಸುವುದಿಲ್ಲ!!) ಕಳಚಿಕೊಂಡಿದೆ ಮತ್ತು ಈಗ ನಡೆದಿರುವ 40% ಕಮಿಷನ್ ಹೆಸರಲ್ಲಿ ಎರ್ರಾಬಿರ್ರಿ ಟ್ರೋಲ್ ಆಗುತ್ತಿದೆ. ನಾನು...
ಸುದ್ದಿದಿನ ಡೆಸ್ಕ್ : ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿ ಬದುಕು ಹಸನು ಮಾಡಿಕೊಳ್ಳಬೇಕೆಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಉತ್ತರಕನ್ನಡ ಜಿಲ್ಲೆಯ...
ಸುದ್ದಿದಿನ ಡೆಸ್ಕ್ : 2023ರ ಪದ್ಮ ಪ್ರಶಸ್ತಿಗಳಿಗೆ ಹೆಸರು ಶಿಫಾರಸ್ಸು ಮಾಡಲು ಮತ್ತು ನೋಂದಾಯಿಸಲು ಈ ವರ್ಷದ ಸೆಪ್ಟೆಂಬರ್15 ರ ವರೆಗೆ ಅವಕಾಶ ನೀಡಲಾಗಿದೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು...
ಸುದ್ದಿಗಳು ಡೆಸ್ಕ್ : ರಾಜ್ಯದ 40% ಕಮಿಷನ್ ಸರ್ಕಾರದ ಆರೋಪಗಳು ದಾಖಲೆ ಸಮೇತ ಸಾಲು ಸಾಲು ಪತ್ರಗಳು ಪ್ರಧಾನಿ ಕಚೇರಿಗೆ ತಲುಪುತ್ತಿವೆ. “40% ಕಮಿಷನ್ ದೂರು ಕೇಂದ್ರ” ಎಂದು ಪ್ರಧಾನಿ ಕಚೇರಿಯ ಹೆಸರು ಬದಲಾಯಿಸಿ ಪ್ರಧಾನಿಗಳೇ....
ಸುದ್ದಿದಿನ,ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೋಮುದಳ್ಳುರಿಗೆ ಬಿಜೆಪಿ ಸರ್ಕಾರ ಸಕಲ ಸಿದ್ಧತೆಯನ್ನು ನಡೆಸಿದಂತಿದೆ ಎಂದು ಜನರು ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ. ಹಿಂದೂ ಪರ ಸಂಘಟನೆಗಳು ಹಿಜಬ್, ಹಲಾಲ್ ಕಟ್, ಜಟ್ಕಾ ಕಟ್, ಆಜಾನ್, ಮುಸ್ಲಿಂ ವ್ಯಾಪಾರಕ್ಕೆ ನಿರ್ಬಂಧ ಏರಿ ರಾಜ್ಯದಲ್ಲಿ...