ದಿನದ ಸುದ್ದಿ6 years ago
ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ಹಾವೇರಿ: ದೇವಗಿರಿ ವಿಜಯಾ ಬ್ಯಾಂಕ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್ಸೆಟಿ ವತಿಯಿಂದ ಜಿಲ್ಲೆಯ ನಿರೂದ್ಯೋಗಿ ಯುವಕ / ಯುವತಿಯರಿಗೆ 10 ದಿನಗಳ “ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ” ತರಬೇತಿ ಹಮ್ಮಿಕೊಳ್ಳಲಾಗಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ....