ದಿನದ ಸುದ್ದಿ4 years ago
ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟ ಹಿಂದೂ ಯುವಕ ; ಮುಸ್ಲಿಂರ ಗುಂಪು ದೇವಸ್ಥಾನ, ಆಸ್ಪತ್ರೆ, ಬಸ್, ಪೊಲೀಸರ ವಾಹನಗಳ ಮೇಲೆ ಕಲ್ಲುತೂರಾಟ : ಹುಬ್ಬಳ್ಳಿಯಲ್ಲಿ 144 ಸೆಕ್ಷನ್ ಜಾರಿ
ಸುದ್ದಿದಿನ,ಹುಬ್ಬಳ್ಳಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟ ಹಿಂದೂ ಯುವಕನೊಬ್ಬ ಪೋಸ್ಟ್ ಮಾಡಿದ್ದ ಹಿನ್ನೆಲೆ ಹಳೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕರು ಗಲಾಟೆ ನಡೆಸಿದ್ದಾರೆ. ಮಕ್ಕಾ ಮಸೀದಿ ಮೇಲೆ ಕೇಸರಿ...