ದಿನದ ಸುದ್ದಿ2 years ago
ನಾಳೆಯಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ
ಸುದ್ದಿದಿನಡೆಸ್ಕ್:18ನೇ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸಂಸತ್ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹ್ತಾಬ್ ಅವರು ಹೊಸದಾಗಿ ಆಯ್ಕೆಯಾದ...