ದಿನದ ಸುದ್ದಿ2 years ago
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ; ಸಮಿತಿ ವರದಿ ಆಧರಿಸಿ ಸೂಕ್ತ ಕ್ರಮ : ಸಿಎಂ ಬೊಮ್ಮಾಯಿ
ಸುದ್ದಿದಿನ,ದಾವಣಗೆರೆ : ಜಾಗತೀಕರಣ, ಉದಾರೀಕರಣ, ಖಾಸಗಿಕರಣದ ಜೊತಗೆ ಮನಸ್ಸಿನಲ್ಲಿ ಅಂತಃಕರಣ ಸ್ಥಾಪಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಶನಿವಾರ ಹರಿಹರದ ಹರಕ್ಷೇತ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳ...