ದಿನದ ಸುದ್ದಿ2 years ago
ಮುಂದಿನ 4 ವರ್ಷಗಳಲ್ಲಿ 200 ನೂತನ ವಿಮಾನ ನಿಲ್ದಾಣ, ಹೆಲಿಪೋರ್ಟ್ ನಿರ್ಮಾಣ : ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
ಸುದ್ದಿದಿನ ಡೆಸ್ಕ್ : ಮುಂದಿನ ಮೂರು ವರ್ಷಗಳಲ್ಲಿ ದೇಶದ ವಿಮಾನ ಪ್ರಯಾಣಿಕರ ಸಂಖ್ಯೆ ದ್ವಿಗುಣಗೊಳ್ಳಲಿದ್ದು, 200 ದಶಲಕ್ಷಕ್ಕೆ ಏರಿಕೆಯಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ...