ಕ್ರೀಡೆ3 years ago
2022 ರ ಪ್ರೊ ಕಬಡ್ಡಿ ಲೀಗ್’ನ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿ
ಸುದ್ದಿದಿನ,ಬೆಂಗಳೂರು : 2022 ರ ಬಹುನಿರೀಕ್ಷಿತ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್’ಗೆ ಈಗಿನಿಂದಲೇ ಭರ್ಜರಿ ಸಿದ್ದತೆಗಳು ಆರಂಭವಾಗಿದ್ದು, ಆಟಗಾರರ ಹರಾಜು ಪ್ರಕ್ರಿಯೆಯ ದಿನಾಂಕ ನಿಗದಿಯಾಗಿದೆ. ಮುಂಬರುವ 9ನೇ ಆವೃತ್ತಿಯ ಪ್ರೊ ಕಬಡ್ಡಿ ಆಟಗಾರರ ಹರಾಜು...