ಸುದ್ದಿದಿನ ಡೆಸ್ಕ್ : ಐಸಿಸಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿವೆ. ಧರ್ಮಶಾಲಾದಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ. ಎರಡನೇ ಪಂದ್ಯ ಹೈದರಾಬಾದ್ನ ರಾಜೀವ್ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಗೆ ಮುಂದಿನ ತಿಂಗಳ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಅಂತಿಮವಾಗಿ ಕಣದಲ್ಲಿ 2 ಸಾವಿರದ 613 ಅಭ್ಯರ್ಥಿಗಳಿದ್ದಾರೆ. ಬಿಜೆಪಿಯಿಂದ 224ಅಭ್ಯರ್ಥಿಗಳು, ಕಾಂಗ್ರೆಸ್ – 223 , ಜೆಡಿಎಸ್-207, ಎಎಪಿ-209, ಬಿಎಸ್ಪಿ-133,...
ಸುದ್ದಿದಿನ ಡೆಸ್ಕ್ : 2023ರ ಪದ್ಮ ಪ್ರಶಸ್ತಿಗಳಿಗೆ ಹೆಸರು ಶಿಫಾರಸ್ಸು ಮಾಡಲು ಮತ್ತು ನೋಂದಾಯಿಸಲು ಈ ವರ್ಷದ ಸೆಪ್ಟೆಂಬರ್15 ರ ವರೆಗೆ ಅವಕಾಶ ನೀಡಲಾಗಿದೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು...