ದಿನದ ಸುದ್ದಿ4 years ago
ದಾವಣಗೆರೆ | ಕುರಿ, ಮೇಕೆ ಮಾಂಸ ಪ್ರತಿ ಕೆ.ಜಿ.ಗೆ ರೂ.500 ನಿಗದಿ : ಹೆಚ್ಚು ಬೆಲೆಗೆ ಮಾರಿದರೆ ಕಾನೂನು ಕ್ರಮ
ಸುದ್ದಿದಿನ,ದಾವಣಗೆರೆ : ಏಪ್ರಿಲ್ 5 ರಿಂದ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುರಿ, ಮೇಕೆ ಮಾಂಸ ಮಾರಾಟ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಕುರಿ, ಮೇಕೆ ಮಾಂಸ ಮಾರಾಟಗಾರರು ಅತೀ ಹೆಚ್ಚಿನ ಬೆಲೆಗೆ ಮಾಂಸ ಮಾರಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ....