ದಿನದ ಸುದ್ದಿ2 years ago
ರಾಜ್ಯದ ಹಲವೆಡೆ ಭಾರೀ ಮಳೆ, ಪರಿಹಾರ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ 55 ಕೋಟಿ ರೂಪಾಯಿ ಬಿಡುಗಡೆ
ಸುದ್ದಿದಿನ ಡೆಸ್ಕ್ : ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆಯಲ್ಲಿ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ರಾಜ್ಯ ಸರ್ಕಾರ 55 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ತೀವ್ರ ಮಳೆ...