ದಿನದ ಸುದ್ದಿ7 years ago
ಪೆಟ್ರೋ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಪೋಟ ; 6 ಮಂದಿ ಸಜೀವ ದಹನ
ಸುದ್ದಿದಿನ ಡೆಸ್ಕ್ : ಉತ್ತರಪ್ರದೇಶದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪೆಟ್ರೋ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ಸಜೀವ ದಹನವಾಗಿದ್ದಾರೆ. ಬಿಜ್ನೊರ್ನಲ್ಲಿರುವ ಕಾರ್ಖಾನೆಯಲ್ಲಿ ಇಂದು ತೀವ್ರ ಸ್ಫೋಟ ಸಂಭವಿಸಿದ್ದರಿಂದ ಬೆಂಕಿ ಹೊತ್ತಿ...