ದಿನದ ಸುದ್ದಿ2 months ago
ಏಳನೇ ವೇತನ ; ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ
ಸುದ್ದಿದಿನಡೆಸ್ಕ್:ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆಯೋಗದ ವರದಿಯನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243