ರಾಜಕೀಯ8 years ago
ಮಂಡ್ಯ ಲೋಕಸಭಾ ಉಪ ಚುನಾವಣೆ: ಕಣದಲ್ಲಿರುವ 9 ಅಭ್ಯರ್ಥಿಗಳು ಯಾರ್ಯಾರು ಗೊತ್ತಾ..?
ಸುದ್ದಿದಿನ,ಮಂಡ್ಯ : ಮಂಡ್ಯ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಹಿಂತೆಗೆಯಲು ಕಡೆಯ ದಿನವಾದ ಇಂದು ಯಾವ ಅಭ್ಯರ್ಥಿಯು ನಾಮಪತ್ರ ಹಿಂಪಡೆದಿರುವುದಿಲ್ಲ. ಅಂತಿಮವಾಗಿ ಚುನಾವಣಾ ಕಣದಲ್ಲಿ 9 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಜಾತ್ಯಾತೀತ ಜನತಾ ದಳ ಪಕ್ಷದಿಂದ ಎಲ್.ಆರ್.ಶಿವರಾಮೇಗೌಡ, ಭಾರತೀಯ...