ರಾಜಕೀಯ5 years ago
ಅಚ್ಛೇದಿನ್ಗಳಿಗೆ ವಿದಾಯ : ಮೋಡಗಳಾಚೆಯಿಂದ ಮೋದಿ2.0
2019ರ ಸಾರ್ವತ್ರಿಕ ಚುನಾವಣೆಗಳ ತೀರ್ಪು ಎಲ್ಲರನ್ನೂ ಒಳಗೊಳ್ಳುವ ದೇಶ ನಿರ್ಮಾಣಕ್ಕಾಗಿ ನವಭಾರತದಿಂದ ಬಂದಿರುವ ಜನಾದೇಶ ಎಂದಿರುವ ನರೇಂದ್ರ ಮೋದಿಯವರು ತನ್ನ ಎರಡನೇ ಆಡಳಿತಾವಧಿಯಲ್ಲಿ ದುರುದ್ದೇಶದಿಂದ, ಕೆಟ್ಟ ಆಶಯದಿಂದ ಏನನ್ನೂ ಮಾಡುವುದಿಲ್ಲ, ತಪ್ಪು ಮಾಡಬಹುದು, ಆದರೆ ಎಂದೂ...