ಸುದ್ದಿದಿನ ಡೆಸ್ಕ್ : ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ, ಆಲ್ ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಆಸೀಸ್ನ ಕ್ವೀನ್ಸ್ಲ್ಯಾಂಡ್ನಲ್ಲಿ ನಡೆದ ಅಪಘಾತದಲ್ಲಿ 46 ವರ್ಷದ ಸೈಮಂಡ್ಸ್ ಸಾವನ್ನಪ್ಪಿದ್ದಾರೆ. ತುಟಿಗೆ ಬಬಲ್ ಗಮ್ ಹಚ್ಚಿಕೊಂಡು ವಿಶೇಷವಾಗಿ...
ಸುದ್ದಿದಿನ,ದೆಹಲಿ : ದೆಹಲಿ ವಾಣಿಜ್ಯ ಕಟ್ಟಡದಲ್ಲಿ ನಿನ್ನೆ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 27 ಜನರು ಸಾವಿಗೀಡಾಗಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಈ...
ಸುದ್ದಿದಿನ,ಹೊಸಪೇಟೆ(ವಿಜಯನಗರ): ಹೊಸಪೇಟೆ ವಿಭಾಗದ ಹಡಗಲಿ ಘಟಕದ ವಾಹನ ಸಂ: ಕೆ.ಎ-35/ಎಫ್-373 ವಾಹನವು ವೀರಾಕೊರನಹಳ್ಳಿ ಮೊರಾರ್ಜಿ ದೇಸಾಯಿ ಶಾಲೆಯ ಹತ್ತಿರ ಮರಣಾಂತಿಕ ಅಪಘಾತಕ್ಕೀಡಾಗಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ವತಿಯಿಂದ ಅಪಘಾತದಲ್ಲಿ ಪ್ರಯಾಣಿಕ...
ಸುದ್ದಿದಿನ,ತುಮಕೂರು: ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ತಡರಾತ್ರಿ ಅಪಘಾತಕ್ಕೀಡಾಗಿದ್ದು, ಜಯಚಂದ್ರ ಅವರು ಗಾಯಗೊಂಡಿದ್ದಾರೆ. ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಿಬಿ ಕ್ರಾಸ್ ಬಳಿ ಚಾಲಕ ನಿಯಂತ್ರಣ ತಪ್ಪಿದ ಫಾರ್ಚುನರ್ ಕಾರು ರಸ್ತೆ...
ಸುದ್ದಿದಿನ,ದಾವಣಗೆರೆ: ಪಾದಚಾರಿ ಯುವಕನ ಮೇಲೆ ಬುಲೆರೋ ವಾಹನ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹರಿಹರದ ಶ್ರೀಕಾಂತ ಟಾಕೀಸ್ ಮುಂಭಾಗ ನಡೆದಿದೆ. ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ನವೀನ್ (20) ಎಂಬಾತ ಮೃತಪಟ್ಟ ಯುವಕ. ಇಂದು...
ಸುದ್ದಿದಿನ ಡೆಸ್ಕ್ : ತಮಿಳುನಾಡಿನ 18 ವರ್ಷದ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಭಾನುವಾರ ಗುವಾಹಟಿಯಿಂದ ಶಿಲ್ಲಾಂಗ್ಗೆ ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ (ಟಿಟಿಎಫ್ಐ)...
ಸುದ್ದಿದಿನ ಡೆಸ್ಕ್ : ಬಾಲಿವುಡ್ ನಟಿ ಮಲೈಕಾ ಅರೋರಾ ಶನಿವಾರ ಸಂಜೆ ಅಪಘಾತಕ್ಕೀಡಾಗಿದ್ದಾರೆ. ಹಿಂದೂಸ್ತಾನ್ ಟೈಮ್ಸ್ನ ವರದಿಯ ಪ್ರಕಾರ, ಮಹಾರಾಷ್ಟ್ರದ ಖೋಪೋಲಿಯಲ್ಲಿ ಎಕ್ಸ್ಪ್ರೆಸ್ವೇಯಲ್ಲಿ ನಟಿಯ ಕಾರು ಅಪಘಾತಕ್ಕೀಡಾಗಿದೆ. ವರದಿಯ ಪ್ರಕಾರ, ಮಲೈಕಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ...
ಸುದ್ದಿದಿನ,ಧಾರವಾಡ: ದಾವಣಗೆರೆಯಿಂದ ಗೋವಾಕ್ಕೆ ಟೆಂಪೋ ಟ್ರಾವೆಲರ್ ನಲ್ಲಿ ಹೋಗುತ್ತಿದ್ದ ಸಂದರ್ಭ, ಟೆಂಪೋ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಒಟ್ಟು 13 ಜನ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಹೊರವಲಯದ ಇಟ್ಟಿಗಟ್ಟಿಯ ಬೈಪಾಸ್ ಹತ್ತಿರ ಬೆಳಗಿನ...
ಸುದ್ದಿದಿನ,ಚನ್ನಗಿರಿ,ಸಂತೇಬೆನ್ನೂರು : ಸಂತೇಬೆನ್ನೂರು ಪೆಟ್ರೋಲ್ ಬಂಕ್ ಬಳಿ ಕಾರು ಬೈಕ್ ನಡುವೆ ಅಪಘಾತವಾಗಿದ್ದು ಬೈಕ್ ಸವಾರ ಸ್ಥಳದಲ್ಲೆ ಮೃತನಾಗಿರುವ ಘಟನೆ ನಡೆದಿದೆ. ಮೃತ ಯುವಕ ಸಂತೇಬೆನ್ನೂರು ಸಮೀಪದ ಕಾಕನೂರು ಗ್ರಾಮದ ನವೀನ (28) ಗುರುತಿಸಲಾಗಿದ್ದು ಬಿತ್ತನೆಗಾಗಿ...
ಸುದ್ದಿದಿನ,ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನಲ್ಲಿ ಹಾದು ಹೋಗಿರುವ ಚಥುಷ್ಪಥ ಹೆದ್ದಾರಿಯಿಂದಾಗಿ ಮಳೆಗಾದ ಆರಂಭದಲ್ಲೇ ಅವಾಂತರ ಆರಂಭವಾಗಲಾರಂಭಿಸಿದೆ. ಇಂದು ಹೆದ್ದಾರಿಗೆ ಉರುಳಿದ ಬೃಹತ್ ಬಂಡೆಗಲ್ಲಿನಿಂದ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ ಸವಾರನೋರ್ವ ಸಿನಿಮೀಯ ರೀತಿಯಲ್ಲಿ ಪ್ರಾಣಾಪಾಯದಲ್ಲಿ...