ಸುದ್ದಿದಿನ,ಮಂಡ್ಯ: ನಾಗಮಂಗಲ ತಾಲ್ಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ‘ಪ್ಯಾಟೆ ಹುಡುಗಿ ಹಳ್ಳಿ ಲೈಫು’ ರಿಯಾಲಿಟಿ ಖ್ಯಾತಿಯ ಮೆಬಿನಮೈಕಲ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಸುದ್ದಿ ಮಂಗಳವಾರ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಅತೀವ ದುಃಖದಿಂದ...
ಸುದ್ದಿದಿನ,ಚಿತ್ರದುರ್ಗ: ಲಾರಿಗೆ ಇನೋವಾ ಕಾರು ಡಿಕ್ಕಿ ಹೊಡೆದು ತಾಯಿ-ಮಗ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ನಡೆದಿದೆ. ಇನೋವಾ ಕಾರಿನಲ್ಲಿದ್ದ ಜಾನವಿ (55), ಪುತ್ರ ಸುದರ್ಶನ (30) ಮೃತ ಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ....
ಸುದ್ದಿದಿನ,ದಾವಣಗೆರೆ : ಟ್ಯಾಕ್ಟರ್ ಗೆ ಬೈಕ್ ಡಿಕ್ಕಿ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕು ಮಲ್ಲಶೆಟ್ಟಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ನಿಂಗಪ್ಪ (40) ಕೆಂಚವೀರಪ್ಪ (24) ಸಾವನ್ನಪ್ಪಿದವರಾಗಿದ್ದು,ಇವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ...
ಸುದ್ದಿದಿನ ಡೆಸ್ಕ್ : ಚಿತ್ರದುರ್ಗ ಹೊರವಲಯದ JMIT ವೃತ್ತದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಹಾವೇರಿ ಮೂಲದ ಯುವಕ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಬೆಂಗಳೂರಿಂದ ಹಾವೇರಿಗೆ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದ 18 ವರ್ಷದ ಮಲ್ಲಿಕಾರ್ಜುನ ಮೃತ...
ಸುದ್ದಿದಿನ ಡೆಸ್ಕ್ : ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಬಳಿ ಎತ್ತಿನಗಾಡಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಮಲ್ಕಾಪುರ ಗ್ರಾಮಸ ಪಾಲಯ್ಯ (28), ವಿಜಿಯಪ್ಪ (30) ಇವರು ಸಾವನ್ನಪ್ಪಿದ್ದು, ಎತ್ತಿನಗಾಡಿಯಲ್ಲಿದ್ದ...
ಸುದ್ದಿದಿನ, ಮಂಡ್ಯ: ಬುಲೆಟ್ನಿಂದ ಬಿದ್ದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ತಾಲೂಕಿನ ಹಳೇಬೂದನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬುಧವಾರ ಸಂಜೆ ಜರುಗಿದೆ. ಮೃತನನ್ನು ತಾಲೂಕಿನ ಶಿವಾರ ಗ್ರಾಮದ ಪ್ರದೀಪ್ ಎಂದು ಗುರುತಿಸಲಾಗಿದೆ. ಶಿವು ಎಂಬುವವರಿಗೆ ಸಣ್ಣ...
ಸುದ್ದಿದಿನ,ಮಂಡ್ಯ : ನಗರದಲ್ಲಿ ನೆನ್ನೆ ರಾತ್ರಿ ಅಪಘಾತಕ್ಕೀಡಾದ ಲಾರಿಯ ಬ್ರೇಕ್ ಫೇಲ್ ಆಗಿರಲಿಲ್ಲ, ಬದಲಿಗೆ ಮದ್ಯ ಸೇವನೆಯ ಅಮಲಿನಲ್ಲಿದ್ದ ಚಾಲಕನ ಅಜಾಗರೂಕತೆಯೇ ಕಾರಣ ಎಂಬುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಅಪಘಾತ ಸಂಭವಿಸಿದಾಗ ಲಾರಿಯ ಬ್ರೇಕ್ ಫೇಲ್ ಆಗಿತ್ತು...
ಸುದ್ದಿದಿನ, ದಾವಣಗೆರೆ: ನಗರದ ಹೊರವಲಯದಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಬಿಸಿಎ ವಿದ್ಯಾರ್ಥಿ ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ. ಶಾಮನೂರು ಬಡಾವಣೆಯ ಬೈಪಾಸ್ ರಸ್ತೆ ಯಲ್ಲಿ ಚಲಿಸುತ್ತಿದ್ದ ಕಾರಿನ ಚಕ್ರ ಸ್ಫೋಟಗೊಂಡು ಕಾರು ಪಕ್ಕದ ಜಮೀನಿನಲ್ಲಿ...
ಸುದ್ದಿದಿನ, ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕು ಬೂಕನಕೆರೆ ಹೋಬಳಿ ರಂಗನಾಥಪುರ ಗೇಟ್ ನಲ್ಲಿ ಬೈಕಿನಿಂದ ಆಯತಪ್ಪಿಬಿದ್ದು ಸೆಸ್ಕ್ ಲೈನ್ ಮ್ಯಾನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಉಯ್ಗೋನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್(25)ಮೃತ ದುರ್ದೈವಿಯಾಗಿದ್ದಾನೆ. ಬೂಕನಕೆರೆ...
ಸುದ್ದಿದಿನ ಡೆಸ್ಕ್: ಕಲಬುರಗಿಯಿಂದ ಬೀದರ್ ಗೆ ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಮಲಾಪುರದ ಮಹಾಗಾಂವ್ ರಸ್ತೆಯಲ್ಲಿ ನಡೆದಿದೆ. ಮೃತ ದುರ್ದೈವಿ ಯುವಕರನ್ನು ರೆಹಮಾನ್(22)...