ರಾಯಚೂರು: ಮದಗಲ್ ಪಟ್ಟಣದ ಡಾಬಾ ಹತ್ತಿರ ತಡರಾತ್ರಿ ನಡೆದ ಘಟನೆಯಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರ ಸಹೋದರ ಶರಣಗೌಡ ಬಯ್ಯಾಪುರ ಅವರ ಪುತ್ರ ಮೃತಪಟ್ಟಿದ್ದಾರೆ. ಲಿಂಗನಗೌಡ (೨೩) ಸಾವನ್ನಪ್ಪಿದ ಯುವಕ. ಮರಕ್ಕೆ ಕಾರ...
ಸುದ್ದಿದಿನ ಡೆಸ್ಕ್ ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಹೊಡೆದ ಟ್ಯಾಂಕರ್ ನಿಂದ ಸೋರುತ್ತಿದ್ದ ಅಡುಗೆ ಎಣ್ಣೆ ತುಂಬಿಕೊಳ್ಳಲು ಜನರು ಮುಗಿಬಿದ್ದಿದ್ದರು. ಇದರಿಂದ ಬೆಳಗ್ಗೆಯೇ ಹೆದ್ದಾರಿ ಸಮೀಪದ ನಿವಾಸಿಗಳಿಗೆ ಹಬ್ಬ ಸಂಭ್ರಮ ಮೂಡಿತ್ತು. ಮಹಾರಾಷ್ಟ್ರ ಮೂಲದ ಲಾರಿಯೊಂದು...
ಸುದ್ದಿದಿನ ಡೆಸ್ಕ್ | ಮಂಡ್ಯ ನಗರದ ಕುರುಬರ ವಸತಿ ನಿಲಯದ ಎದುರು ಅಫೆ ಆಟೋ, ಅಂಬಾಸಿಡರ್ ಕಾರಿಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದು ಎರಡು ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್...
ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಹೆನ್ನಾಗರ ಗೇಟ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಚಂದಾಪುರ ಸಮೀಪದ ಹೆನ್ನಾಗರ ಗೇಟ್ ಬಳಿ ಚಾಲಕನ ನಿಯಂತ್ರಣದ ತಪ್ಪಿದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ....
ಸುದ್ದಿದಿನ ಡೆಸ್ಕ್: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಬಳಿ ರೋಡ್ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಚಿತ್ರದುರ್ಗದ ಆರ್ ಟಿ ಓ ಇನ್ಸ್ಪೆಕ್ಟರ್ ದೇವರಾಜು (50 ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಿನ ಜಾವ ಶಿರಾಗೆ...
ಸುದ್ದಿದಿನ ಡೆಸ್ಕ್: ಚಿತ್ರದುರ್ಗ ಬಳಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಚಿತ್ರದುರ್ಗ ತಾಲ್ಲೂಕಿನ ಮಾಡನಾಯಕನಹಳ್ಳಿ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೂವರು ಅಸುನೀಗಿದ್ದಾರೆ. ಮಾಡನಾಯಕನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕಾರಿನ ನಡುವೆ ಭೀಕರ...
ಸುದ್ದಿದಿನ ಡೆಸ್ಕ್: ಜವರಾಯನ ಅಟ್ಟಹಾಸಕ್ಕೆ 15 ಕೃಷಿ ಕಾರ್ಮಿಕರು ಸೇರಿ 24 ಜನ ಮೃತಪಟ್ಟು, 19ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಮರಣ ಮೃದಂಗ...
ಸುದ್ದಿದಿನ ಡೆಸ್ಕ್: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬುಧವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ...