ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ...
ಸುದ್ದಿದಿನಡೆಸ್ಕ್:ನ್ಯಾಯಾಲಯದ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು,...
ಸುದ್ದಿದಿನ ಡೆಸ್ಕ್:ರಾಜ್ಯಾದ್ಯಂತ ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಅನಧಿಕೃತ ಚೀಟಿ ಗುಂಪು ಪರವಾನಿಗೆ ಪಡೆಯದೆ ಚೀಟಿ ಗುಂಪು ನಡೆಸುವ ಚೀಟಿ ಸಂಸ್ಥೆಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು. ಅನಧಿಕೃತ ಚೀಟಿ ವ್ಯವಹಾರ ನಡೆಸುತ್ತಿರುವುದು ಹಾಗೂ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವ ಪ್ರಕರಣಗಳ...
ಸುದ್ದಿದಿನ, ವಿಜಯಪುರ : ರಾಜ್ಯದಲ್ಲಿ ಈ ವರ್ಷ ಹೆಚ್ಚಿನ ಮಳೆಯಿಂದಾಗಿ (Heavy Rain) ಪ್ರಮುಖ ಜಲಾಶಯಗಳು (Reservoir), ಕೆರೆ-ಕಟ್ಟೆಗಳು ಬಹುತೇಕ ಭರ್ತಿಯಾಗಿರುವುದರಿಂದ ಅಂತರ್ಜಲ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಐದು ಸಾವಿರ ಶಾಲೆಗಳ ದುರಸ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದು, ತ್ವರಿತಗತಿಯಲ್ಲಿ ಕಾರ್ಯ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ ಹೇಳಿದ್ದಾರೆ....
ಸುದ್ದಿದಿನ,ದಾವಣಗೆರೆ : ಮ್ಯಾನುವಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮದಡಿ ವಸತಿ ರಹಿತರಿಗೆ ಪುನರ್ವಸತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ...
ಸುದ್ದಿದಿನ ಡೆಸ್ಕ್ : ವಿಶ್ವ ಪರಿಸರ ದಿನದ ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿಂದು ಏರ್ಪಡಿಸಲಾಗಿರುವ ಮಣ್ಣಿನ ರಕ್ಷಣೆ ಕುರಿತ ಆಂದೋಲನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಪೆಟ್ರೋಲ್ನಲ್ಲಿ ಎಥೆನಾಲ್ ಬಳಕೆ...
ಸುದ್ದಿದಿನ ಡೆಸ್ಕ್ : ಕಳಪೆ ಬಿತ್ತನೆ ಬೀಜ ಮತ್ತು ನಕಲಿ ರಸಗೊಬ್ಬರ ಪೂರೈಸುವ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ....
ಸುದ್ದಿದಿನ ಡೆಸ್ಕ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 15 ದಿನಗಳಲ್ಲಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ನಂತರ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶವನ್ನು ಚರ್ಚಿಸಿ ಅದರಂತೆ ಅನುಸರಿಸಲಾಗುವುದು...