ಸಿನಿ ಸುದ್ದಿ6 years ago
ನಟ ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ
ಸುದ್ದಿದಿನ, ಹೈದರಾಬಾದ್:ತೆಲುಗು ಸಿನೆಮಾ ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರ ಬಗ್ಗೆ ಸ್ವತಃ ಚಿರಂಜೀವಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಆಚಾರ್ಯ’ ಶೂಟಿಂಗ್ಗೂ ಮುನ್ನ ಕೊವಿಡ್-19 ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು...