ದಿನದ ಸುದ್ದಿ2 years ago
ADITYA-L1 | ಇಸ್ರೋ ಆದಿತ್ಯ ಎಲ್-1 ನೌಕೆ ಉಡಾವಣೆಗೆ ಒಂದು ವರ್ಷ; ಸೂರ್ಯನ ಅಧ್ಯಯನದಲ್ಲಿ ಮಹತ್ವದ ಪ್ರಗತಿ
ಸುದ್ದಿದಿನಡೆಸ್ಕ್:ಇಸ್ರೋದಿಂದ ಆದಿತ್ಯ ಎಲ್-1 ನೌಕೆ ಯಶಸ್ವಿ ಉಡಾವಣೆಗೊಂಡು ಇಂದಿಗೆ ಒಂದು ವರ್ಷ ಪೂರೈಸಿದೆ. 2023ರ ಸೆಪ್ಟೆಂಬರ್ 2 ರಂದು ಉಡಾವಣೆಗೊಂಡಿರುವ ಎಲ್-1ನೌಕೆ ಕಕ್ಷೆ ತಲುಪಿದ್ದು, ಭೂಮಿಯಿಂದ ಸುಮಾರು 15 ಲಕ್ಷ ಕಿಲೋಮೀಟರ್ ದೂರದಲ್ಲಿ ಸೂರ್ಯನ ಅಧ್ಯಯನದಲ್ಲಿ...