ದಿನದ ಸುದ್ದಿ26 minutes ago
ಹೊಳಲ್ಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಕಲಿ ಬಿಲ್ಲುಗಳ ಹಾವಳಿ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ | ಜಂಟಿ ನಿರ್ದೇಶಕ ಸೇರಿ 4 ಜನ ಪ್ರಾಂಶುಪಾಲರ ವಿರುದ್ಧ ಲೋಕಾಗೆ ದೂರು:
ದಾವಣಗೆರೆ, ಸುದ್ದಿದಿನ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಳಲ್ಕೆರೆ ಇಲ್ಲಿ 2021-22 ರಿಂದ 2025-26ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಶುಲ್ಕಕ್ಕೆ ಸಂಬಂಧಸಿದ ಅರೇ ಸರ್ಕಾರಿ ಖಾತೆಗಳ ಅನುದಾನ ಹಾಗೂ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ನಕಲಿ...