ಸುದ್ದಿದಿನ,ದಾವಣಗೆರೆ: ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ಅವರ ಸಹೋದರ ಸೇರಿದಂತೆ 11 ಮಂದಿಯ ವಿರುದ್ಧ ಕೆಟಿಜೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ...
ಸುದ್ದಿದಿನ,ಬಳ್ಳಾರಿ : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕೆರೆಕಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಖಾಸಗಿ ಬಸ್ ದುರಂತ ದುರದೃಷ್ಟಕರ. ಘಟನಾ ಸ್ಥಳಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕಳುಹಿಸಿಕೊಡಲಾಗಿದೆ. ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು...
ಸುದ್ದಿದಿನ, ದೆಹಲಿ : ಕರ್ನಾಟಕ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕರ್ನಾಟಕದಲ್ಲಿ ಏನಾಗುತ್ತಿದೆ ಮತ್ತು ಹೈಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದು...
ಸುದ್ದಿದಿನ, ಚಿಕ್ಕಮಗಳೂರು: ದಲಿತ ಯುವಕ ಪುನೀತ್ ಎಂಬಾತನಿಗೆ ಠಾಣೆಯಲ್ಲಿ ಚಿತ್ರಹಿಂಸೆ ನೀಡಿ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಠಾಣಾಧಿಕಾರಿಯಾಗಿದ್ದ ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ...
ಸುದ್ದಿದಿನ,ದಾವಣಗೆರೆ:ದೊಡ್ಡ ದೊಡ್ಡ ಅಂಗಡಿಗಳು, ವ್ಯಾಪಾರ ವಹಿವಾಟು ಕೇಂದ್ರಗಳು, ಮದುವೆ ಮಂಟಪಗಳು, ಎಪಿಎಂಸಿ ಮಾರುಕಟ್ಟೆ, ಥಿಯೇಟರ್, ವಸತಿ ಶಾಲೆಗಳು ಸೇರಿದಂತೆ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು...
ಸುದ್ದಿದಿನ,ಶಿವಮೊಗ್ಗ: ನಾಲ್ಕು ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂಬ ಸಂತ್ರಸ್ತೆ ದೂರಿನನ್ವಯಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಕರಣವೊಂದಕ್ಕೆ ದೂರು ಸಲ್ಲಿಸಲು ಮಹಿಳೆ ಸಾಗರ ಪೊಲೀಸ್ ಠಾಣೆಗೆ ಬಂದಿದ್ದಾಗ...
ಸುದ್ದಿದಿನ,ಬೆಂಗಳೂರು: ಸಚಿವ ಡಾ.ಸುಧಾಕರ್ ನೀಡಿರುವ ಉದ್ದಟತನದ ಹೇಳಿಕೆಯಿಂದ ವಿಧಾನಸಭಾ ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿಯವರಿಗೆ ಸಂಬಂಧಿಸಿದ ಸಿಡಿ ಹಗರಣದ...
ನಿಶಾಂತ್ ಮಂಡಗದ್ದೆ ಉತ್ತರ ಭಾರತೀಯಳಿಂದ ಕರ್ನಾಟಕದಲ್ಲಿ ಕನ್ನಡಿಗನ(ದಕ್ಷಿಣ ಭಾರತೀಯ) ಮೇಲೆ ದಬ್ಬಾಳಿಕೆ. ಆಶ್ಚರ್ಯವೇನಿಲ್ಲ ಕೆಳಗಿನ ಪೂರ್ತಿ ಸ್ಟೋರಿ ಓದಿ. ಅಮಾಯಕ ಡಿಲೆವರಿ ಬಾಯ್ ಮೇಲೆ ಸುಳ್ಳು ಕೇಸ್ ದಾಖಲಿಸಿದ ಮಹಿಳೆ. “ನಾನು ಅವಳ ಅಪಾರ್ಟ್ಮೆಂಟ್ ಬಾಗಿಲನ್ನು...
ಸುದ್ದಿದಿನ,ನವದೆಹಲಿ: ಬ್ಯಾಂಕ್ ಅಧಿಕಾರಿಗಳು ಖಾಸಗೀಕರಣವನ್ನು ವಿರೋಧಿಸಿ ಮಾರ್ಚ್ 15 -16 ರಂದು ಎರಡು ದಿನಗಳ ಮುಷ್ಕರಕ್ಕೆ ಒಂಬತ್ತು ಒಕ್ಕೂಟಗಳ ಸಂಸ್ಥೆಯಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ಮಂಗಳವಾರ ಕರೆ ನೀಡಿದೆ. ಕಳೆದ ವಾರ...
ಸುದ್ದಿದಿನ,ನವದೆಹಲಿ : ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ವರದಿಯಲ್ಲಿ ತ್ರಿಭಾಷಾ ಶಿಕ್ಷಣ ವ್ಯವಸ್ಥೆಯ ಜಾರಿಗೆ ಶಿಫಾರಸು ಮಾಡಿರುವ ಹಿನ್ನೆಲೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ವರದಿಯಲ್ಲಿ “ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಇಂಗ್ಲಿಷ್, ಹಿಂದಿ ಜೊತೆಗೆ ಯಾವುದಾದ್ರೂ ಆಧುನಿಕ ಭಾರತೀಯ...