ದಿನದ ಸುದ್ದಿ4 weeks ago
ಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
ಸುದ್ದಿದಿನ,ದಾವಣಗೆರೆ: ಜಿಲ್ಲಾ ಪಂಚಾಯಿತಿ ಸಹಾಯಕ ನಿರ್ದೇಶಕ ಬಸವರಾಜ್ ಅವರನ್ನು ಬೇರೆ ಜಿಲ್ಲೆಗೆ ವರ್ಗಾಹಿಸುವಂತೆ ಸಿ.ಎಂ. ಸಿದ್ಧರಾಮಯ್ಯ ಆದೇಶ ನೀಡಿದ್ದರೂ, ಅಧಿಕಾರಿಗಳು ವರ್ಗಾಹಿಸದ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ...