ದಿನದ ಸುದ್ದಿ19 hours ago
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ...