~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ...
ಬಿ.ಎಲ್.ರಾಜು, ಪ್ರಾಧ್ಯಾಪಕರು, ಸಾಗರ ನಾವು ನಮಗೆ ಕೇಳಿಕೊಳ್ಳಲೇಬೇಕಾದ ಕೆಲವು ಪ್ರಶ್ನೆಗಳು ನನ್ನನ್ನು ಕಾಡುತ್ತಿವೆ. ಭೂಮಿ, ಬಂಡವಾಳ ಮತ್ತು ರಾಜಕೀಯಾಧಿಕಾರಗಳನ್ನು ಮೇಲ್ಜಾತಿಗಳ ಶಾಶ್ವತ ಕಬ್ಜಾದಲ್ಲಿರಿಸಿ ಸೃಷ್ಟಿಸಲಾಗಿರುವಂತದ್ದು ಜಾತಿವ್ಯವಸ್ಥೆ. ಇದೊಂದು ಶುದ್ದ ರಾಜಕೀಯ- ಆರ್ಥಿಕ ಸಂಚು. ಆದರೆ ಅದು...
ಸುದ್ದಿದಿನ, ವಿಜಯಪುರ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಮತ್ತು ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಅಮಿತ್ ಮಾದರ, ಯಲ್ಲಾಲಿಂಗ ಸೊಲಿಭೂವಿ, ಶ್ರೀಯಾ ದೇಸಾಯಿ, ಐಶ್ವರ್ಯ ಕಾನಸೆ, ಶೀವಲೀಲಾ...
ಉಡುಪಿ – (ಬ್ರಹ್ಮಾವರ) : ಉಡುಪಿ ಜಿಲ್ಲೆಯ, ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮದಲ್ಲಿ ‘ ಭೀಮ್ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ...
ವಾಸ್ತವವಾಗಿ, ಏಪ್ರಿಲ್ 1 ಮೂರ್ಖರ ದಿನವಲ್ಲ.ಆದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು “ರೂಪಾಯಿ ಸಮಸ್ಯೆ” ಪುಸ್ತಕವನ್ನು ಆಧರಿಸಿ ಬರೆದ ಪುಸ್ತಕವನ್ನು ಏಪ್ರಿಲ್ 1, 1935 ರಂದು “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ” ಬಾಬಾಸಾಹೇಬರು ಸ್ಥಾಪಿಸಿದ ದಿನ. ಹಣಕಾಸಿನ...
ಷಕೀಬ್ ಎಸ್ ಕಣದ್ಮನೆ ನವಿಲೇಹಾಳ್ ಭಾರತೀಯ ಸಂವಿಧಾನದ ವಾಸ್ತುಶಿಲ್ಪಿ ಮತ್ತು “ಅಸ್ಪೃಶ್ಯ” ದಲಿತ ಜಾತಿಗಾಗಿ ನಾಗರಿಕ ಹಕ್ಕುಗಳ ಆಜೀವ ಚಾಂಪಿಯನ್ ಎಂದು ಕರೆಯಲ್ಪಡುವ ಭೀಮರಾವ್ ರಾಮ್ಜಿ ಅಂಬೇಡ್ಕರ್ 1927 ರಲ್ಲಿ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿಎಚ್ಡಿ...
ಸನಾವುಲ್ಲ ನವಿಲೇಹಾಳ್ ನಾನು ಮೊದಲು ಎರಡು ವಿಷಯಗಳನ್ನು ನಿಮಗೆ ನೆನಪಿಸಲು ಬಯಸುತ್ತೇನೆ,ಒಂದು;ಆಗಸ್ಟ್ -09-2018 ರಂದು ದೆಹಲಿಯ ಜಂತರ್ ಮಂತರ್ ಎಂಬಲ್ಲಿ ದುಷ್ಟ ಬುದ್ದಿಯ ಕೆಲವರು ಸಂವಿಧಾನದ ಪ್ರತಿಯನ್ನು ಸುಟ್ಟುಹಾಕಿದರು. ಎರಡನೆಯದು; ಕರ್ನಾಟಕ ವಿಧಾನ ಸಭೆಯ ಚುನಾವಣ...
ನಟರಾಜ್ ಹುಳಿಯಾರ್ ಈ ಕಾಲದ ಮುಖ್ಯ ಚಿಂತಕರಲ್ಲೊಬ್ಬರಾದ ಆನಂದ್ ತೇಲ್ ತುಂಬ್ಡೆ ನಾಲ್ಕೈದು ವರ್ಷಗಳಿಂದ ಬರೆಯುತ್ತಿದ್ದ ‘ಮಹಾಡ್: ದಿ ಮೇಕಿಂಗ್ ಆಫ್ ದಿ ಫಸ್ಟ್ ದಲಿತ್ ರಿವೋಲ್ಟ್’ (ಆಕಾರ್ ಬುಕ್ಸ್, ನವದೆಹಲಿ) ಪುಸ್ತಕ ಮೊನ್ನೆ ಬಂದಿದೆ....
ಸುದ್ದಿದಿನ,ಬೆಂಗಳೂರು: ಬುಧವಾರ ಸಚಿವ ಸಂಪುಟದಿಂದ ಕೊಕ್ ನೀಡಿದ್ದ ನಾಗೇಶ್ ಅವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಚಿವ ಸಂಪುಟದಿಂದ ಕೈ ಬಿಟ್ಟ ಹಿನ್ನೆಲೆಯಲ್ಲಿ ನಾಗೇಶ್ ಅವರಿಗೆ...
ಈ ಲೇಖನ ಬೇರೊಂದು ಸಂದರ್ಭದಲ್ಲಿ ಬರೆದದ್ದು, ಎರಡು ತಿಂಗಳ ಹಿಂದೆ, ಇವತ್ತಿನ ಸಂದರ್ಭಕ್ಕೂ ಅನ್ವಯಿಸುತ್ತದೆ. ಹಾಗಾಗಿ ಮತ್ತೊಮ್ಮೆ ಓದುಗರ ಮುಂದೆ. ನಾ ದಿವಾಕರ ಭಾರತ ಮತ್ತೊಮ್ಮೆ ವಿಕೃತಿಯೆಡೆಗೆ ಹೊರಳುತ್ತಿರುವಂತಿದೆ. ಮನುಕುಲದ ಅಸ್ತಿತ್ವವನ್ನೇ ಇಲ್ಲವಾಗಿಸುವ ಯುದ್ಧಗಳನ್ನು ಪ್ರೀತಿಯಿಂದ...