ದಿನದ ಸುದ್ದಿ4 years ago
ದಾವಣಗೆರೆ | ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಮುಸ್ಸೇನಾಳ್ ತಾಂಡದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ....