ಸುದ್ದಿದಿನ,ದಾವಣಗೆರೆ : ಕೃಷಿ ಇಲಾಖೆ ವತಿಯಿಂದ ಕೃಷಿ ಪ್ರಶಸ್ತಿ ಯೋಜನೆಯಡಿ 2019 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ರಾಜ್ಯ, ಜಿಲ್ಲಾ ಮತ್ತು...
ಸುದ್ದಿದಿನ,ದಾವಣಗೆರೆ : 2019-20ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ “ವಿದ್ಯಾಸಿರಿ” ಯೋಜನೆಯಡಿ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ,...
ಸುದ್ದಿದಿನ,ದಾವಣಗೆರೆ : ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿರುವ 2,637 ಗ್ರಾಮೀಣ ಅಂಚೆ ನೌಕರರ ಹುದ್ದೆಗಳನ್ನು ತುಂಬಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ವಿದ್ಯಾರ್ಹತೆ ಎಸ್ಎಸ್ಎಲ್ಸಿ ಮತ್ತು ವಯೋಮಿತಿ ಕನಿಷ್ಠ 18...
ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದಲ್ಲಿ ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರೆ ವೈದ್ಯಕೀಯ ಕಾರ್ಯಕರ್ತ 01 ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿ...
ಸುದ್ದಿದಿನ,ದಾವಣಗೆರೆ : ಚನ್ನಗಿರಿ ತಾಲೂಕಿನ ಆಯುರ್ವೇದ ಆಸ್ಪತ್ರೆಗೆ ಹೊರಗುತ್ತಿಗೆ ಆಧಾರದ ಆಯುಷ್ ತಜ್ಞ ವೈದ್ಯರು(ಆಯುರ್ವೇದ), ಆಯುಷ್ ತಜ್ಞ ವೈದ್ಯರು(ಹೋಮಿಯೋಪಥಿ), ಔಷಧಿ ವಿತರಕರು (ಫಾರ್ಮಾಸಿಸ್ಟ್), ಮಸಾಜಿಸ್ಟ್, ಕ್ಷಾರಸೂತ್ರ ಮತ್ತು ಸ್ತ್ರೀರೋಗ ಅಟೆಂಡೆಂಟ್ ಹಾಗೂ ಮಲ್ಟಿಪರ್ಪಸ್ ವರ್ಕರ ಹುದ್ದೆಗಳ...
ಸುದ್ದಿದಿನ, ಬೆಂಗಳೂರು : ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವು ಬೆಳವಿಗೆ, ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಶ್ರಮಿಸಿದ ಹಾಗೂ ಸೀಮಿತ ಪ್ರದೇಶದಲ್ಲಿ ಮಾತ್ರ ಪರಿಚಯಗೊಂಡ ಹಿರಿಯ ಕಲಾವಿದರನ್ನು ಹಾಗೂ ಯಕ್ಷಗಾನಕ್ಕೆ ಅವರು ನೀಡಿರುವ ಕೊಡುಗೆ ಸ್ಮರಿಸಿಕೊಳ್ಳವ ನಿಟ್ಟಿನಲ್ಲಿ...
ಸುದ್ದಿದಿನ,ಬೆಂಗಳೂರು : ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2019 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ 2018ರ ಜುಲೈ 30ರೊಳಗೆ ಕಾಫಿರೈಟ್ ಮಾಡಿಸಿರುವ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ...
ಸುದ್ದಿದಿನ,ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಹಿಳಾ ಉದ್ದೇಶಿತ ಆಯವ್ಯಯದಡಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್...
ಸುದ್ದಿದಿನ,ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಶಿವಮೊಗ್ಗ ಜಿಲ್ಲೆಯಿಂದ ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಆರ್ಥಿಕ ಅಭಿವೃದ್ಧಿಗಾಗಿ ಚೈತನ್ಯ ಸಹಾಯಧನ ಯೋಜನೆ, ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆ,...
ಸುದ್ದಿದಿನ,ಬಳ್ಳಾರಿ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ 2019-20ನೇ ಸಾಲಿನಲ್ಲಿ ಸಂಚಾರಿ, ಅರೆ ಸಂಚಾರಿ ಕುರಿ, ಮೇಕೆ ಸಾಕಾಣಿಕದಾರರಿಗೆ ಹಾಗೂ ಇತರೆ ಪರಿಕರಗಳ ಕಿಟ್ಗಳನ್ನು ಉಚಿತವಾಗಿ ವಿತರಿಸುವ ಯೋಜನೆಯಡಿಯಲ್ಲಿ ಫಲಾನುಭವಿಗಳನ್ನು ಆಯ್ಕೆ...