ಸುದ್ದಿದಿನ,ಕಲಬುರಗಿ : ಸಮಾಜ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ಸೇಡಂ ತಾಲೂಕಿನ ವಿವಿಧ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ...
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ಪರಿಶಿಷ್ಟ ಪಂಗಡದವರ ಅಭಿವೃದ್ದಿಗಾಗಿ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು ಇ-ಕಾರ್ಟ್(ಹಣ್ಣು & ತರಕಾರಿಗಳನ್ನು ಮಾರುವ ಎಲೆಕ್ಟ್ರಿಕ್ ವಾಹನ) ಮತ್ತು ಕುರಿ/ಮೇಕೆ ಘಟಕ ಸೌಲಭ್ಯ...
ಸುದ್ದಿದಿನ ,ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2020-21ನೇ ಸಾಲಿನಲ್ಲಿ ಶಿಕಾರಿಪುರ ಮತ್ತು ಸಾಗರ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ/ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಾತಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ...
ಸುದ್ದಿದಿನ,ದಾವಣಗೆರೆ : ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡ, ಖಾಲಿ ಹುದ್ದೆಗಳ ಮೀಸಲಾತಿ, ಆಯ್ಕೆಯ ಯೋಜನೆ, ಆನ್ಲೈನ್-ಅಪ್ಲಿಕೇಶನ್ಗಳನ್ನು ಸಲ್ಲಿಕೆ ವಿವರಗಳನ್ನು ಜ.22...
ಸುದ್ದಿದಿನ,ಕಲಬುರಗಿ : ‘ಸರ್ವರಿಗೂ ಸಂವಿಧಾನ’ ಯೋಜನೆಯಡಿ ಕಲಬುರಗಿ ರಂಗಾಯಣದಿಂದ ನಾಟಕ ಸಿದ್ಧಪಡಿಸಲು ಪರಿಶಿಷ್ಟ ಜಾತಿಯ ಕಲಾವಿದರನ್ನು ಆಯ್ಕೆ ಮಾಡಬೇಕಾಗಿದೆ. ಇದಕ್ಕಾಗಿ ಪರಿಶಿಷ್ಟ ಜಾತಿಯ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ರಂಗಾಯಣದ (ಪ್ರಭಾರ) ಆಡಳಿತಾಧಿಕಾರಿಗಳು ತಿಳಿಸಿದ್ದಾರೆ....
ಸುದ್ದಿದಿನ,ಬಾಗಲಕೋಟೆ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ರಾಜ್ಯಮಟ್ಟದ ಯುವ ವಿಜ್ಞಾನಿ ಸ್ಪರ್ಧೆ 2019-20ನೇ ಯುವ ವಿಜ್ಞಾನಿ ಪ್ರಶಸ್ತಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯುವ ವಿಜ್ಞಾನಿಗಳ ಪ್ರಶಸ್ತಿಗಾಗಿ 9 ರಿಂದ 12ನೇ ತರಗತಿಯಲ್ಲಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ವಿ.ಬನ್ನಿಹಟ್ಟಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು...
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆ /ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ಲೈನ್...
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2020-21ನೇ ಸಾಲಿಗೆ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಗುರು ಶಿಷ್ಯ ಪರಂಪರೆ ಯೋಜನೆಯಡಿ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ,...