ಸುದ್ದಿದಿನ,ದಾವಣಗೆರೆ : ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದಿಂದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ಪಾಸ್ಗಳನ್ನು ಸೇವಾಸಿಂಧು ಯೋಜನೆಯಡಿ ಸೇವಾಸಿಂಧು ಪೋರ್ಟ್ಲ್ (ಆನ್ಲೈನ್)ನಲ್ಲಿ ಮೇ.23 ರಿಂದ ವಿತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮುಖಾಂತರ ಬಸ್ಪಾಸ್ಗೆ ಅರ್ಜಿ ಸಲ್ಲಿಸಬೇಕು....
ಸುದ್ದಿದಿನ ಡೆಸ್ಕ್ : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2021 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2021 ರ...
ಸುದ್ದಿದಿನ,ದಾವಣಗೆರೆ : 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವು ಮೇ.19 ರಂದು ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳು ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ...
ಸುದ್ದಿದಿನ,ದಾವಣಗೆರೆ : 2021-22 ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬಾಕಿ ಉಳಿದಿರುವ ಘಟಕಗಳನ್ನು ಅನುಷ್ಠಾನಗೊಳಿಸಲು ಮೇ.31 ರಂದು ಕೊನೆಯ ದಿನವಾಗಿದೆ. ಜಿಲ್ಲೆಯ ಎಲ್ಲಾ ವೃತ್ತಿಪರ ಮೀನುಗಾರರು ಅಥವಾ ಸಾರ್ವಜನಿಕರು ಯೋಜನೆಗಳ ಸಹಾಯಧನ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆಯ ಆವರಣದಲ್ಲಿ ಪಾಲಿಕೆಯ ಸದಸ್ಯರ ಮತ್ತು ಸಿಬ್ಬಂಧಿಗಳ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕರ ವಾಹನಗಳನ್ನು ನಿಲ್ಲಿಸಲು ವ್ಯವಸ್ಥೆ ಕಲ್ಪಿಸಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ದರಗಳನ್ನು ನಿಗಧಿಪಡಿಸಿ ಶುಲ್ಕ ಪಾವತಿಸಿಕೊಂಡು ವಾಹನ...
ಸುದ್ದಿದಿನ, ಶಿವಮೊಗ್ಗ : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬಿ.ಜಿ.ಎಲ್. ಸ್ವಾಮಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ದಿ: 27/05/2022 ರಿಂದ ದಿ: 29/05/2022 ರವರೆಗೆ 3 ದಿನಗಳ “ಬಿ.ಜಿ.ಎಲ್. ಸ್ವಾಮಿ ಸಾಹಿತ್ಯ ಮತ್ತು ನಿಸರ್ಗಾನುಭವ ಅಧ್ಯಯನ...
ಸುದ್ದಿದಿನ,ರಾಯಚೂರು : ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು 2022-23ನೇ ಸಾಲಿನ ಉದ್ಯೋಗಾದಾರಿತ ಮತ್ತು 100% ಉದ್ಯೋಗ ಖಚಿತ ಡಿಪ್ಲೊಮಾ, ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೈಸೂರಿನಲ್ಲಿರುವ...
ಸುದ್ದಿದಿನ,ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ.ಪಂಗಡ ಸಮುದಾಯಕ್ಕೆ ಸೇರಿದ ಎಲ್ಲ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ಪಡೆದುಕೊಳ್ಳಲು...
ಸುದ್ದಿದಿನ,ಮಡಿಕೇರಿ : ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್ಎಸ್ಪಿ) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಆನ್ಲೈನ್ ಮೂಲಕ...
ಸುದ್ದಿದಿನ,ದಾವಣಗೆರೆ : ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ 2013-14ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಉಳಿದಿರುವ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 07 ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ 08 ಅಭ್ಯರ್ಥಿಗಳಿಗೆ ತಲಾ...