ಸುದ್ದಿದಿನ,ಹೊಸಪೇಟೆ: ಅಂಜನೇಯ ಜನ್ಮಸ್ಥಳ ಅಂಜನಾದ್ರಿಯ ಬೆಟ್ಟದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಣಿತ ವಾಸ್ತುಶಿಲ್ಪತಜ್ಞರಿಂದ 15 ದಿನದೊಳಗೆ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ...
ಸುದ್ದಿದಿನ ಡೆಸ್ಕ್ : ಅಸ್ಸಾಂನ ಏಳು ಜಿಲ್ಲೆಗಳಲ್ಲಿ ಪ್ರವಾಹದ ಮೊದಲ ಅಲೆಯಿಂದಾಗಿ ಸುಮಾರು 57 ಸಾವಿರ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಕಚರ್, ದೀಮಾಜಿ, ಪಶ್ಛಿಮ ಕಾರಿ ಅಂಗ್ಲಾಂಗ್, ಡಿಮಾ ಹಸಾವ್ ಜಿಲ್ಲೆಗಳಲ್ಲಿ ಪ್ರವಾಹದ ನೀರಿನಿಂದಾಗಿ ರಸ್ತೆ ಸಂಪರ್ಕಕ್ಕೆ...
ಡಾ.ದೀಪಾ ಕೆ., ಡಿ.ಡಿ.ವಿ.ಎಲ್. ಡಾ. ದೀಪಾ ಕೆ, ಡಿಡಿವಿಎಲ್, ಡಿಎನ್ಬಿ (ಕಾಸ್ಮೆಟಾಲಜಿ), ಅಪೊಲೊ ಕ್ಲೀನಿಕ್ಸ್. ಬೆಂಗಳೂರು “ಕಣ್ಣುಗಳು ದೇಹಕ್ಕೆ ದೀಪ” ಸುಂದರ ಕಣ್ಣುಗಳನ್ನು, ಕಣ್ಣುಗಳ ಸುತ್ತ ಆರೋಗ್ಯಕರ ವಾದ ಚರ್ಮವನ್ನು ಹೊಂದಿರಬೇಕು ಎಂದು ಪ್ರತಿಯೊಬ್ಬರೂ...
ಸುದ್ದಿದಿನ,ಶಿವಮೊಗ್ಗ : ಕರ್ನಾಟಕ ಲೋಕಸೇವಾ ಆಯೋಗವು 2019ನೇ ಸಲಿನ ಸಹಾಯಕರು, ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಫೆಬ್ರವರಿ 28ರಂದು ಜಿಲ್ಲೆ 27ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದೆ. ಸದರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ,...