ಗಿರೀಶ್ ಕುಮಾರ್,ಬಳ್ಳಾರಿ ಸುದ್ದಿದಿನ,ಬಳ್ಳಾರಿ:ಸೈಬರ್, ಆರ್ಥಿಕ, ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆ, ಬಳ್ಳಾರಿ ಕಾರ್ಯಚರಣೆ ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ವ್ಯಕ್ತಿಯಿಂದ ನಗದು ಹಣ ರೂಪಾಯಿ 5 ಲಕ್ಷ ಜಪ್ತಿ ಮಾಡಿರುವ ಘಟನೆ...
ಸುದ್ದಿದಿನ,ದಾವಣಗೆರೆ: ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ವಿವಾಹೇತರ ಸಂಬಂಧದ ಆರೋಪದ ಮೇಲೆ ಜಾಮಿಯಾ ಮಸೀದಿಯ ಹೊರಗೆ ಮುಸ್ಲಿಂ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಬಂಧಿತರನ್ನು...
ಸುದ್ದಿದಿನ, ವಿಜಯಪುರ : ವಿದ್ಯುನ್ಮಾನ ಮತ ಯಂತ್ರಗಳನ್ನು ಸಾಗಿಸುತ್ತಿದ್ದ ಸೆಕ್ಟರ್ ಅಧಿಕಾರಿಗಳ ವಾಹನವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗವಾಡಿ ವಿಧಾನಸಭಾ ಕ್ಷೇತ್ರದ ಮಸಬಿನಾಳ ಗ್ರಾಮದಲ್ಲಿ ಅಡ್ಡಗಟ್ಟಿದ ಗ್ರಾಮಸ್ಥರು 2 ಕಂಟ್ರೋಲ್ ಯುನಿಟ್ಗಳು, 2 ಬ್ಯಾಲೆಟ್ ಯುನಿಟ್ಗಳು...
ಸುದ್ದಿದಿನ,ದಾವಣಗೆರೆ: ದಾವಣಗೆರೆ – ಚನ್ನಗಿರಿ (Davangere – Channagiri ) ರಸ್ತೆಯ ಕೈದಾಳೆ ತಿರುವಿನಲ್ಲಿ ದರೋಡೆಗೆ ( Robbery ) ಹೊಂಚು ಹಾಕಿದ್ದ ಐವರು ಆರೋಪಿಗಳ ( Accused ) ಪೈಕಿ ಒಬ್ಬನನ್ನು ಹದಡಿ ಪೊಲೀಸರು...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಪ್ರಾದೇಶಿಕ ವಿಭಾಗದ ಜಗಳೂರು (Jagaluru) ರಾಜ್ಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಜುಲೈ 26 ರಂದು ಮರೇನಹಳ್ಳಿ ಸರ್ವೆ ನಂ.22 ರ ಖಾಸಗಿ ಜಮೀನಿನಲ್ಲಿ ವನ್ಯಜೀವಿಗಳನ್ನು ಬೇಟೆಯಾಡಲು ಬಲೆಗಳನ್ನು ಹಾಕಿದ್ದ ಆರೋಪಿಗಳನ್ನು ಬಂಧಿಸಲಾಗಿದೆ....
ಸುದ್ದಿದಿನ,ಮೈಸೂರು : ನಾವು ಯೂಟ್ಯೂಬ್ ವರದಿಗಾರರು ಎಂದು ಬ್ಲ್ಯಾಕ್ಮೇಲ್ ಮಾಡಲು ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಅಶೋಕ ರಸ್ತೆಯಲ್ಲಿರುವ ಉಮರ್ ಶರೀಫ್ ಎಂಬುವರ ಮನೆಗೆ ನಾವು ಯುಟ್ಯೂಬ್ ಚಾನಲ್ ವರದಿಗಾರರು, ನಿಮ್ಮ ಮನೆಯಲ್ಲಿ ಅಕ್ರಮ...
ಸುದ್ದಿದಿನ ಡೆಸ್ಕ್ : ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿರುವ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಧಿಸಿದ್ದಾರೆ. ಅವರಲ್ಲಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾದಚಾರಿಗಳು...
ಸುದ್ದಿದಿನ,ದಾವಣಗೆರೆ : ನಗರದ ರಾಷ್ಟ್ರೀಯ ಹೆದ್ದಾರಿ-48 ರ ರಸ್ತೆಗೆ ಹೊಂದಿಕೊಂಡಿರುವ ಬಿ.ಐ.ಇ.ಟಿ ರಸ್ತೆಯ ಎಡಭಾಗದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಅಕ್ರಮವಾಗಿ ಒಣ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಸೂರ್ಯ ಆರ್.ಬಿನ್ ರಾಮು ಎಂಬುವವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ...
ಸುದ್ದಿದಿನ,ಕಲಬುರಗಿ: ಅಫ್ಜಲ್ಪುರ ಎಂಎಲ್ಎ ಎಂ.ವೈ.ಪಾಟೀಲ್ ಗನ್ಮ್ಯಾನ್ನನ್ನು ಪಿಎಸ್ಐ ಅಕ್ರಮ ನೇಮಕಾತಿ ವಿಚಾರವಾಗಿ ಪೊಲೀಸರು ಬಂಧಿಸಿದ್ದಾರೆ. ಶಾಸಕ ಎಂ.ವೈ.ಪಾಟೀಲ್ ಅವರು ಮದುವೆಗೆ ಹೋಗುತ್ತಿದ್ದ ವೇಳೆ, ಕಲಬುರಗಿ ನಗರದ ರಾಮಮಂದಿರ ಬಳಿ ಗನ್ಮ್ಯಾನ್ ಅಣ್ಣಯ್ಯ ದೇಸಾಯಿಯನ್ನು ಅರೆಸ್ಟ್ ಮಾಡಲಾಗಿದೆ....
ಸುದ್ದಿದಿನ, ಚಿಕ್ಕಮಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಆಗಮಿಸಿ ಕ್ಷೇತ್ರದ ದರ್ಶನ ಪಡೆದರು. ತೋರಣ ಗಣಪತಿ ದೇವಾಲಯ, ಆದಿ ಶಂಕರಚಾರ್ಯರ ಪೀಠಕ್ಕೆ ತೆರಳಿ ದರ್ಶನ ಪಡೆದುಕೊಂಡ ಮುಖ್ಯಮಂತ್ರಿ, ಶೃಂಗೇರಿಯ ಭಾರತಿತೀರ್ಥ...