ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಲ್ಲಿಸಲು ಸೂಚಿಸಿದೆ. ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್...
ಸುದ್ದಿದಿನ,ದಾವಣಗೆರೆ:ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ಕಲಾ ಮಳಾವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿರುತ್ತದೆ. ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಿ.ಎಸ್.ಅಲಗೂರ ಅರ್ಕೇಡ್...
ಸುದ್ದಿದಿನ,ದಾವಣಗೆರೆ:ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಮಾಸಾಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನಾಡು ನುಡಿಯ ಸೇವೆ, ಕಲೆ ಸಂಸ್ಕøತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಇಲಾಖೆಯಿಂದ ಮಾಸಾಶನ ಸೌಲಭ್ಯವನ್ನು ನೀಡಲಾಗುವುದು....
ಡಾ.ಎನ್.ಕೆ.ಪದ್ಮನಾಭ, ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ ಅವರು ಬಿಡಿಸುತ್ತಿದ್ದ ರೇಖೆಗಳು ನಮ್ಮ ದೇಶೀ ಸಂಸ್ಕೃತಿಯ ವಕ್ತಾರಿಕೆಯ ಪಾತ್ರ ನಿರ್ವಹಿಸುತ್ತಿದ್ದವು. ಕನ್ನಡದ್ದೇ ಆದ ಕಲಾತ್ಮಕ ಪರಂಪರೆಯನ್ನು ಸೂಕ್ಷ್ಮವಾಗಿ ಗ್ರಹಿಸಿದ್ದ ಅವರ...
ಅರುಣ್ ಪರಶುರಾಮ ಲಮಾಣಿ ಮೂಲತಃ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಲಂಬಾಣಿ ಸಮುದಾಯದ ಮತ್ತು ಗ್ರಾಮೀಣ ಹಿನ್ನೆಲೆಯಿಂದ ಬೆಳೆದುಬಂದ ಪರಶುರಾಮ್ ರವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಣವನ್ನು ಗುಂಡೇನಹಳ್ಳಿ ಗ್ರಾಮದಲ್ಲಿ ಪೂರ್ತಿಗೊಳಿಸಿದರು....
ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಲೋಕವು ತನ್ನ ಶ್ರೀಮಂತಿಕೆಯಲ್ಲಿ ಉತ್ತುಂಗ ಶಿಖರಕ್ಕೆರಿದೆ. ಇದು ಅತಿಶಯೋಕ್ತಿಯೆನಿಸಿದರೂ ವಾಸ್ತವಕ್ಕೆ ದೂರವಾದ ಮಾತಲ್ಲ. ಇಂದು ಕನ್ನಡ ನಾಡು ವಿವಿಧ ಸಾಂಸ್ಕøತಿಕ ವಲಯಗಳ ಮೂಲಕವಾಗಿ ಕಂಗೊಳಿಸುತ್ತಿದೆ. ಇದಕ್ಕೆ ಹಲವಾರು ನಿದರ್ಶನಗಳು ನಮ್ಮ...
ಭಾರತದ ಬಹುತೇಕ ಜನಪದ ಕಲೆಗಳು ತಳ ಸಮುದಾಯಗಳಿಂದಲೆ ಜೀವಂತಿಕೆಯನ್ನು ಪಡೆದುಕೊಂಡಿವೆ. ಈಗಲೂ ಈ ಕಲೆಗಳು ತನ್ನ ಜೀವಂತಿಕೆಯನ್ನು ಪಡೆದುಕೊಂಡಿರುವುದು ಬಡತನದ ಬದುಕಿನಲ್ಲಿಯೇ. ಹೀಗಾಗಿ ಬಡತನ ಹಾಗೂ ಜನಪದ ಕಲೆಗಳಿಗೆ ನಿಕಟವಾದ ಸಂಬಂಧವೊಂದು ಬಿಡದ ನಂಟಾಗಿ ಬೆಳೆದುಕೊಂಡು...
ಭಾರತವು ವಿವಿಧ ಸಂಸ್ಕøತಿ ಮತ್ತು ಕಲೆಗಳ ತೊಟ್ಟಿಲು ಎಂಬುದು ಈಗಾಗಲೆ ಮನೆ ಮಾತಾಗಿದೆ. ಇಂತಹ ಸಾಂಸ್ಕøತಿಕ ಸೊಬಗುಗಳಲ್ಲಿ ರಂಗಭೂಮಿ ಕ್ಷೇತ್ರವು ಒಂದು. ಇಂದಿನ ಆಧುನಿಕ ಸಂದರ್ಭದ ಟಿ.ವಿ ಹಾಗೂ ಇತರ ಮಾಧ್ಯಮ ಲೋಕದ ಮೂಲನೆಲೆ ರಂಗಭೂಮಿ...
ಕಲೆ ಮತ್ತು ಕಲಾವಿದ ಎಂದಾಕ್ಷಣ ನಮಗೆ ನೆನಪಾಗುವುದು ವಿಶಿಷ್ಟವಾದ ಚಿತ್ತಾರದ ಲೋಕ. ಆದರೆ ಈ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಕಲಾವಿದರಿಗೆ ಈ ಕ್ಷೇತ್ರದ ಸಿದ್ಧಿ ಅಷ್ಟೊಂದು ಸುಲಭದ ಕೆಲಸವಲ್ಲ. ಇಲ್ಲಿ ತಮ್ಮದೇ ಆದ ಸಾಧನೆ ಮಾಡಿರುವ...
ಭಾರತವು ವಿವಿಧತೆಯನ್ನು ಏಕತೆಯನ್ನು ಕಂಡ ನಾಡು. ಇಲ್ಲಿ ವಿಭಿನ್ನವಾದ ಸಂಸ್ಕøತಿ, ಆಚಾರ, ವಿಚಾರಗಳಿದ್ದರು ಕೂಡ ಈ ಎಲ್ಲಾ ಭಿನ್ನತೆಗಳು ಜೀವಪರವಾದ ಆಶಯಗಳನ್ನು ಮೈಗೂಡಿಸಿಕೊಂಡಿವೆ. ಇಂತಹ ಜೀವಪರ ಸಂಸ್ಕøತಿಯ ಭಾಗವಾಗಿ ಬೆಳೆದು ಬಂದಿರುವ ಕಲೆಯೂ ಕೂಡ ಸಮಕಾಲೀನ...
Notifications