ರಾಜಕೀಯ6 years ago
ಬ್ರೇಕಿಂಗ್: ಇಂದು ತೆಲಂಗಾಣ ವಿಧಾನಸಭೆ ವಿಸರ್ಜನೆ?
ಸುದ್ದಿದಿನ ಡೆಸ್ಕ್: ತೆಲಂಗಾಣ ಮುಖ್ಯಮಂತ್ರಿ ಕೆ ಸಿ ಚಂದ್ರಶೇಖರ್ ರಾವ್ ಅವರು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದು, ತೆಲಂಗಾಣ ವಿಧಾಸಭೆಯು ಅವಧಿಗೂ ಮುನ್ನವೇ ವಿಸರ್ಜನೆಯಾಗಲಿದೆ ಎಂಬುದಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಹೈದರಾಬಾದ್ನ ಪ್ರಗತಿ ಭವನದಲ್ಲಿ...