ಅಂತರಂಗ7 years ago
ಆತಿಶಿ ಮಾರ್ಲೆನ ಎಂಬ ಕನಸುಗಾರ್ತಿಯೊಬ್ಬಳ ಕಣ್ಣೀರು
ನಾಡಿದ್ದು ಜೂನ್ 8ನೇ ತಾರೀಕಿಗೆ 39 ವರ್ಷ ತುಂಬಲಿರುವ ಆತಿಶಿ ಮಾರ್ಲೆನ ಅವರನ್ನು ಅವರ ಶೈಕ್ಷಣಿಕ ಕಾರ್ಯಕ್ರಮಗಳಿಗಾಗಿ ನಾನು ಹತ್ತಿರದಿಂದ ಬಲ್ಲೆ. ಜೆ ಎನ್ ಯುವಿನ ಚರ್ಚೆಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಆಕೆಗೆ ಭಾರತೀಯ ಇತಿಹಾಸ ಮತ್ತು ವರ್ತಮಾನದ...