ಸುದ್ದಿದಿನ,ಹಾಸನ: ನಾನು ಯಾವುದೇ ಆಮಿಷಗಳಿಗೆ ಒಳಗಾಗಿ ಬಿಜೆಪಿ ಪಾರ್ಟಿಗೆ ಸೇರಿಲ್ಲ.ಯಾವುದೇ ಷರತ್ತುಗಳನ್ನು ಕೂಡ ಪಕ್ಷಕ್ಕೆ ಹಾಕಿಲ್ಲ ಎಂದು ಹಾಕಿ ಮಾಜಿ ಸಚಿವ ಹಾಗೂ ಶಾಸಕ ಎನ್.ಮಹೇಶ್ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ...
ಸುದ್ದಿದಿನ, ಲಕ್ನೋ : ನಮ್ಮ ಬಿಎಸ್ಪಿ ಗೆ 2007ರಂತೆಯೇ ಪೂರ್ಣ ಪ್ರಮಾಣದ ಬಹುಮತಪಡೆದು ಸರ್ಕಾರವನ್ನು ರಚಿಸಲಿದ್ದು, ಸಮಾಜದ ಎಲ್ಲ ಜನಾಂಗದವರಿಂರಿಂದ ಬೆಂಬಲ ಸಿಗಲಿದೆ ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಆಶಾವಾದ ವ್ಯಕ್ತಪಡಿಸಿದರು. ಸಮಾಜವಾದಿ ಪಕ್ಷದ ಕಾರ್ಯ...
ಇಂದು ಅಕ್ಕ ಮಾಯಾವತಿಯವರ 64 ನೇ ಹುಟ್ಟು ಹಬ್ಬ. ಅವರಿಗೆ ಭೀಮ ಶುಭಾಶಯಗಳನ್ನು ಕೋರುತ್ತಾ.. ಮಹೇಶ್ ಸರಗೂರು ಅದು 1977 ರ ಚಳಿಗಾಲದ ಸಮಯ. ದೆಹಲಿಯ ಚಳಿ ಎಂದರೆ ಕೇಳಬೇಕೆ? ಚಳಿ ಎಂದರೆ ಅಂತಿಂಥ ಚಳಿಯಲ್ಲ....
ರಘೋತ್ತಮ ಹೊ.ಬ ಬಹುಜನ ಸಮಾಜ ನಿರ್ಮಿಸಿ ಶೋಷಿತ ಸಮುದಾಯಗಳನ್ನು ಆಳುವ ವರ್ಗವಾಗಿಸುವ ನಿಟ್ಟಿನಲ್ಲಿ ತಮ್ಮ ಜೀವನ ಪೂರ್ತಿ ತ್ಯಾಗ ಮಾಡಿದ ಮಾನ್ಯವರ್ ಕಾನ್ಷೀರಾಮ್ ಜೀಯವರು ಬರೀ ರಾಜಕೀಯ ಅಧಿಕಾರವನ್ನಷ್ಟೆ ಪ್ರತಿಪಾದಿಸಿದ್ದರು ಎಂದು ಅನೇಕರು ತಪ್ಪು ಗ್ರಹಿಕೆ...
ಹ.ರಾ.ಮಹಿಶ ಬೌದ್ಧ ನಿರಂಕುಶಾಡಳಿತ ಚುನಾಯಿತವಾದ ಮಾತ್ರಕ್ಕೆ ನಿರಂಕುಶಾಧಿಕಾರವಾಗದಿರಲಾರದು. ನಿರಂಕುಶ ಪ್ರಭುವು ನಮ್ಮವನೇ ಆದ ಮಾತ್ರಕ್ಕೆ ಅವನ ನಿರಂಕುಶಾಡಳಿತಮಾನ್ಯವಾಗಲಾರದು.ನಿರಂಕುಶಾಡಳಿತವನ್ನು ಕಿತ್ತೊಗೆಯುವ ಅಥವಾ ಕೆಳಗಿಳಿಸುವ ಸಾಧ್ಯತೆಯಿಂದ ಅದನ್ನು ಎದುರಿಸುವುದೇ ಮತ್ತು ಇನ್ನೊಂದು ಬಲವಾದ ವಿರೋಧಪಕ್ಷ ಅದರ ಸ್ಥಾನವನ್ನು ಆಕ್ರಮಿಸುವುದೇ...
ರಾಜಾರಾಮ್ ತಲ್ಲೂರ್ 15ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆ ಫಲಿತಾಂಶ ಎಷ್ಟರ ಮಟ್ಟಿಗೆ ಆಳುವ ಸರ್ಕಾರದ ಪರವಾಗಿ “ಟೇಲರ್ ಮೇಡ್” ಇದೆಯೆಂದರೆ, ಬಿಜೆಪಿ ನಿರ್ಧಾರಕ ಗೆಲುವು ಸಾಧಿಸಿದೆ. ಗೋಕಾಕ , ಕೆ ಆರ್ ಪೇಟೆ, ಚಿಕ್ಕಬಳ್ಳಾಪುರಗಳಲ್ಲಿ ಮಾತ್ರ ಗೆದ್ದ...
ವಿವೇಕಾನಂದ. ಹೆಚ್.ಕೆ ಭಾರತದಲ್ಲಿ ಅಸ್ತಿತ್ವದಲ್ಲಿರುವ ಬಹುಮುಖ್ಯ ರಾಷ್ಟ್ರೀಯ ಪಕ್ಷಗಳಲ್ಲಿ ಒಂದು. ಕಾಂಗ್ರೆಸ್, ಬಿಜೆಪಿ, ಕಮ್ಯುನಿಸ್ಟ್ ಪಕ್ಷಗಳ ನಂತರ ಹೆಚ್ಚು ಜನಪ್ರಿಯತೆ ಗಳಿಸಿರುವ ಪಕ್ಷ. ಉತ್ತರ ಪ್ರದೇಶದಲ್ಲಿ ಮೂರು ಬಾರಿ ಅಧಿಕಾರವನ್ನು ನಡೆಸಿದೆ ಮತ್ತು ಕೆಲವು ರಾಜ್ಯಗಳಲ್ಲಿ...
ಸುದ್ದಿದಿನ ಡೆಸ್ಕ್ : ಇಂದು ಒರಿಸ್ಸಾದ ಭುವನೇಶ್ವರದಲ್ಲಿ ಬಿ.ಎಸ್.ಪಿ.ಪ್ರಚಾರಕ್ಕೆ ಕುಮಾರಿ ಅಕ್ಕ ಮಾಯವತಿಯವರು ಚಾಲನೆ ನಿಡಿದರು. 2019 ಲೋಕಸಭೆ ಚುನಾವಣೆ ಕಾರ್ಯಕ್ಕೆ ಸ್ವಯಂಸೇವಕರು ಸೇರ್ಪಡೆಗೊಂಡಿದ್ದು ಒರಿಸ್ಸಾ “ಭುವನೇಶ್ವರ”ದ ಜನತೆ ಮಾಯಾವತಿ ಅವರನ್ನು ಸ್ವಾಗತಿಸಿದರು. ಮಾನ್ಯ ಸಹೋದರಿಯ...
ಮಾನ್ಯ ಚಾಮರಾಜನಗರ ಲೋಕಸಭಾ ವ್ಯಾಪ್ತಿಯ ಬಂಧುಗಳೇ ಇತ್ತೀಚಿನ ವರದಿಯಂತೆ ಕರ್ನಾಟಕ ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷದ ಬಲವರ್ಧನೆಯು ಸಮೃದ್ಧವಾಗಿದೆ. ಈ ನಿಟ್ಟಿನಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಆನೆ ಸದ್ದಿಲ್ಲದೆ ಘೀಳಿಟ್ಟಿದೆ. ಈ ಚುನಾವಣೆಯಲ್ಲಿ ಆನೆಯ ಮೇಲೆ...
ಸುದ್ದಿದಿನ, ಚಾಮರಾಜನಗರ: ಮುಂದಿನ ದಿನಗಳಲ್ಲಿ ನಡೆಯಲಿರುವ ಲೋಕ ಸಮರದಲ್ಲಿ ಮಾಜಿ ಮುಖ್ಯಮಂತ್ರಿ ಮಾಯಾವತಿಯವರು ಈ ದೇಶದ ಪ್ರಧಾನ ಮಂತ್ರಿಯಾಗುತ್ತಾರೆ ಅಂತ ಚಾಮರಾಜನಗರದಲ್ಲಿ ಮಾಜಿ ಸಚಿವ ಹಾಗೂ ಕೊಳ್ಳೇಗಾಲದ ಶಾಸಕ ಎನ್. ಮಹೇಶ್ ಭವಿಷ್ಯ ನುಡಿದರು. ಚಾಮರಾಜನಗರದ...