ಸುದ್ದಿದಿನ,ದಾವಣಗೆರೆ:ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕಾಗಿರುತ್ತದೆ. ಆದ್ದರಿಂದ ಯುವನಿಧಿ ಯೋಜನೆಯ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆ(ಕ್ರೈಸ್)ಗಳಿಗೆ ನೇರವಾಗಿ ಆಹಾರ ಸರಬರಾಜು ಮಾಡದೆ ವಂಚಿಸಿರುವ ಅಧಿಕೃತ ಟೆಂಡರುದಾರರಾದ ಮೇ|| ಎಲ್.ವಿ.ಟ್ರೇರ್ಸ್, ಸಾಗರ, ಶಿವಮೊಗ್ಗ ಜಿಲ್ಲೆ ಇವರನ್ನು ಕಪ್ಪುಪಟ್ಟಿಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ...
ಸುದ್ದಿದಿನ,ಬೆಂಗಳೂರು:ವರ್ಕ್ಈಝಿ ಬೆಂಗಳೂರಿನಲ್ಲಿ ಮೊದಲ ಕೇಂದ್ರವನ್ನು ಪ್ರಾರಂಭಿಸಿದೆ: ಈ ಮೂಲಕ ತನ್ನ ರಾಷ್ಟ್ರೀಯ ಅಡಿ-ಅಂಕಿತವನ್ನು ವಿಸ್ತರಿಸಿ, ಹೆಚ್ಚುವರಿ 2,00,000 ಚದರ ಅಡಿಯನ್ನು ತನ್ನ ಪೋರ್ಟ್ಫೋಲಿಯೋಗೆ ಸೇರಿಸಿದೆ. ವರ್ಕ್ಈಝಿ ಬೆಂಗಳೂರು ಮಾರುಕಟ್ಟೆಗೆ ತನ್ನ ಪ್ರವೇಶವನ್ನು ಗುರುತಿಸಿದೆ, ವರ್ಕ್ಈಝಿ ಟೆಕ್ಶೈರ್...
ಸುದ್ದಿದಿನಡೆಸ್ಕ್:ಕೆ.ಎಂ.ಫ್ ನ ಜಂಟಿ ನಿರ್ದೇಶಕರಾದ (ಆಡಳಿತ) ಬಸವರಾಜ್ ಬಿ.ಎಂ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ‘ ಆರ್ಯಭಟ ಅಂತರಾಷ್ಟ್ರೀಯ’ ಪ್ರಶಸ್ತಿ ನೀಡಿ ಗೌರವಿಸಿದೆ. ಇದೇ 22 ರಂದು ಗುವಾರ ರವೀಂದ್ರ...
ಸುದ್ದಿದಿನಡೆಸ್ಕ್:ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಒಂಬತ್ತು ವರ್ಷದ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ವೈಟ್ಫೀಲ್ಡ್ನಲ್ಲಿ ಕಾಂಪೌಂಡ್ ಕುಸಿದು ಖಾಸಗಿ ಕಂಪನಿಯ ಉದ್ಯೋಗಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ಸರ್ಕಾರದಿಂದ...
ಸುದ್ದಿದಿನಡೆಸ್ಕ್:ಭಾರತೀಯ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮುಖ್ಯಸ್ಥರಾಗಿದ್ದ ಡಾ. ಕೆ. ಕಸ್ತೂರಿ ರಂಗನ್ ಅವರು ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು ಭಾರತ ಸರ್ಕಾರದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ...
ಸುದ್ದಿದಿನಡೆಸ್ಕ್:ಬೆಂಗಳೂರಿನ ಕೆಂಗೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಕಲಿದೇವ ಸಮುದಾಯ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾರ್ಪಣೆಗೊಳಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಸಮುದಾಯಗಳ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತರಲಾಗಿದ್ದು,...
ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆಯಾಗುತ್ತಿದ್ದಂತೆ, ಸಭೆ ಕರೆದು ತಕರಾರು ಪರಿಹರಿಸುವುದಾಗಿ,...
ಸುದ್ದಿದಿನಡೆಸ್ಕ್:ಸಿಎಂ ಸಿದ್ದರಾಮಯ್ಯ ಸರ್ಕಾರ ಗೃಹ ಆರೋಗ್ಯ ಯೋಜನೆಗೆ ಗುರುವಾರ ಚಾಲನೆ ನೀಡಿದೆ. ಆ ಮೂಲಕ ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಮೂಲಕ ಜನರ ಜೀವ ರಕ್ಷಣೆ...
ಸುದ್ದಿದಿನಡೆಸ್ಕ್:ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ. ಇಂದು ಮಧ್ಯಾಹ್ನದಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ...