ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ...
ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಸಂಸ್ಥೆಯ ಆಡಳಿತ...
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ. 23 ವರ್ಷದ...
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ...
ಸುದ್ದಿದಿನ,ದಾವಣಗೆರೆ:ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕಾಗಿರುತ್ತದೆ. ಆದ್ದರಿಂದ ಯುವನಿಧಿ ಯೋಜನೆಯ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆ(ಕ್ರೈಸ್)ಗಳಿಗೆ ನೇರವಾಗಿ ಆಹಾರ ಸರಬರಾಜು ಮಾಡದೆ ವಂಚಿಸಿರುವ ಅಧಿಕೃತ ಟೆಂಡರುದಾರರಾದ ಮೇ|| ಎಲ್.ವಿ.ಟ್ರೇರ್ಸ್, ಸಾಗರ, ಶಿವಮೊಗ್ಗ ಜಿಲ್ಲೆ ಇವರನ್ನು ಕಪ್ಪುಪಟ್ಟಿಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ...
ಸುದ್ದಿದಿನ,ಬೆಂಗಳೂರು:ವರ್ಕ್ಈಝಿ ಬೆಂಗಳೂರಿನಲ್ಲಿ ಮೊದಲ ಕೇಂದ್ರವನ್ನು ಪ್ರಾರಂಭಿಸಿದೆ: ಈ ಮೂಲಕ ತನ್ನ ರಾಷ್ಟ್ರೀಯ ಅಡಿ-ಅಂಕಿತವನ್ನು ವಿಸ್ತರಿಸಿ, ಹೆಚ್ಚುವರಿ 2,00,000 ಚದರ ಅಡಿಯನ್ನು ತನ್ನ ಪೋರ್ಟ್ಫೋಲಿಯೋಗೆ ಸೇರಿಸಿದೆ. ವರ್ಕ್ಈಝಿ ಬೆಂಗಳೂರು ಮಾರುಕಟ್ಟೆಗೆ ತನ್ನ ಪ್ರವೇಶವನ್ನು ಗುರುತಿಸಿದೆ, ವರ್ಕ್ಈಝಿ ಟೆಕ್ಶೈರ್...
ಸುದ್ದಿದಿನಡೆಸ್ಕ್:ಕೆ.ಎಂ.ಫ್ ನ ಜಂಟಿ ನಿರ್ದೇಶಕರಾದ (ಆಡಳಿತ) ಬಸವರಾಜ್ ಬಿ.ಎಂ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ‘ ಆರ್ಯಭಟ ಅಂತರಾಷ್ಟ್ರೀಯ’ ಪ್ರಶಸ್ತಿ ನೀಡಿ ಗೌರವಿಸಿದೆ. ಇದೇ 22 ರಂದು ಗುವಾರ ರವೀಂದ್ರ...
ಸುದ್ದಿದಿನಡೆಸ್ಕ್:ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಒಂಬತ್ತು ವರ್ಷದ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ವೈಟ್ಫೀಲ್ಡ್ನಲ್ಲಿ ಕಾಂಪೌಂಡ್ ಕುಸಿದು ಖಾಸಗಿ ಕಂಪನಿಯ ಉದ್ಯೋಗಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ಸರ್ಕಾರದಿಂದ...
ಸುದ್ದಿದಿನಡೆಸ್ಕ್:ಭಾರತೀಯ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮುಖ್ಯಸ್ಥರಾಗಿದ್ದ ಡಾ. ಕೆ. ಕಸ್ತೂರಿ ರಂಗನ್ ಅವರು ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು ಭಾರತ ಸರ್ಕಾರದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ...