ಸುದ್ದಿದಿನ, ಬೆಂಗಳೂರು : ಗಾಂಧಿನಗರ ಹಾಗೂ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಬೆಂಗಳೂರು ಸೆಂಟ್ರಲ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಯುವ ಉತ್ಸಾಹಿ...
ಸುದ್ದಿದಿನ, ಬೆಂಗಳೂರು : ನರೇಂದ್ರ ಮೋದಿಯವರು ಸರ್ಜಿಕಲ್ ಸ್ಟ್ರೈಕ್ ಬಡತನದ ವಿರುದ್ಧ ಮಾಡಬೇಕಿತ್ತು. ನಿರುದ್ಯೋಗ ಸಮಸ್ಯೆ ವಿರುದ್ಧ ಮಾಡಬೇಕಿತ್ತು. ನಮ್ಮದೇ ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅವುಗಳ ಬಗ್ಗೆ ಚಿಂತಿಸಲು ಅವರಿಗೆ ಸಮಯವಿಲ್ಲ. ಆದರೆ ಕೇವಲ ಪಾಕಿಸ್ತಾನದ...
ಸುದ್ದಿದಿನ, ಬೆಂಗಳೂರು : ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಚುನಾವಣಾ ಪ್ರಚಾರದಲ್ಲಿ ದುಡಿಸಿಕೊಳ್ಳುವುದು ಮಕ್ಕಳ ಹಕ್ಕುಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆ. ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ರಾಜ್ಯ ಮಕ್ಕಳು ಹಕ್ಕುಗಳ ರಕ್ಷಣಾ ಆಯೋಗ ಕ್ರಮ...
ಸುದ್ದಿದಿನ, ಬೆಂಗಳೂರು : ಬೆಂಗಳೂರಿನ ಎಕ್ಸಫರ್ಟ್ ಸರ್ಟಿಫೈಯರ್ ಪದ್ಮಪ್ರಿಯಾ ಅವರಿಗೆ ನವ ಬೆಂಗಳೂರು ಕ್ಲಬ್ ಸಾಧಕ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಿದೆ. ಪದ್ಮಪ್ರಿಯಾ ಅವರು ಎಚ್.ಸಿ.ಐ, ಎಚ್ಎಎಲ್, ಎಂಫಾಸಿಸ್ ಸೇರಿದಂತೆ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಮಾಡಿದ್ದಾರೆ....
ಹೊಸದಾಗಿ ಪ್ರಾರಂಭವಾದರೂ ಇನ್ನೂ ಜನರ ಮುಂದೆ ಬಾರದ ಪವರ್ ಟಿವಿ ದುಷ್ಟ ದೇಶಪ್ರೇಮವನ್ನು ಪ್ರದರ್ಶಿಸಿದೆ. ಪವರ್ ಟಿವಿಯಲ್ಲಿ ಕೆಲಸ ಮಾಡುವ ಪತ್ರಕರ್ತನೊಬ್ಬ ಏರ್ ಸ್ಟ್ರೈಕ್ ಬಗ್ಗೆ ವ್ಯಂಗ್ಯವಾಗಿ ಪ್ರಶ್ನೆಗಳನ್ನೆತ್ತಿದ ಎಂಬ ಕಾರಣಕ್ಕಾಗಿ ಕೆಲಸದಿಂದ ಕಿತ್ತು ಹಾಕಲಾಗಿದೆ...
ಸುದ್ದಿದಿನ, ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಶ್ರವಣದೋಷ, ದೃಷ್ಟಿಹೀನ ಹಾಗೂ ದೈಹಿಕ ವಿಕಲತೆ ಹೊಂದಿರುವ ವಿಕಲಚೇತನರಿಗೆ ಫೆಬ್ರವರಿ, 24 ರಂದು ಬೆಂಗಳೂರಿನ ಕೆಎಸ್ಆರ್ ಪಿ ಕ್ರೀಡಾ ಮೈದಾನ (ಕರ್ನಾಟಕ...
ಸುದ್ದಿದಿನ, ಬೆಂಗಳೂರು : ಏರೋ ಇಂಡಿಯಾ 2019ರ ಏರ್ ಶೋ ವೇಳೆ ಮತ್ತೆ ಅಗ್ನಿ ಅವಘಢ ಸಂಭವಿಸಿದೆ. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯುತ್ತಿದ್ದು, ಏರ್ ಪೋರ್ಸ್ ರಸ್ತೆಯ ಗೇಟ್ ನಂಬರ್ 5ರ ಬಳಿ...
ಸುದ್ದಿದಿನ,ಬೆಂಗಳೂರು : ದೇಶದ ಫ್ಯಾಷನ್ ನಗರ ಎಂದೇ ಪ್ರಸಿದ್ಧಿ ಪಡೆದಿರುವ ಬೆಂಗಳೂರಿನ ಫ್ಯಾಷನ್ ಪ್ರಿಯರಿಗೊಂದು ಶುಭ ಸುದ್ದಿ. ತ್ವಶಿ ಸಮೂಹದ ನೂತನ ಎಕ್ಲೂಸಿವ್ ಮಳಿಗೆ ನಗರದಲ್ಲಿ ನಿನ್ನೆ ಭಾನುವಾರ ಉದ್ಘಾಟನೆಗೊಂಡಿತು. ಕನ್ನಡ ಸಿನಿಮಾ ನಟಿ ಸುಧಾ...
ಸುದ್ದಿದಿನ, ಬೆಂಗಳೂರು : ಕರ್ನಾಟಕ ಸರಕಾರವು ‘ಕರ್ನಾಟಕ ಯುವಜನ ಆಯೋಗ’ ವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ ಯುವಮುನ್ನಡೆ ಮತ್ತು ಸಮಾನ ಮನಸ್ಕ ಸಂಘ, ಸಂಸ್ಥೆ, ಸಂಘಟನೆಗಳು ನಾಳೆ (ಫೆಬ್ರವರಿ18)ರಂದು ಬೆಂಗಳೂರಿನಲ್ಲಿ ‘ಯುವಜನ ಹಕ್ಕಿನ ಮೇಳ’ ಹಮ್ಮಿಕೊಂಡಿವೆ. ಈ...
ಸುದ್ದಿದಿನ, ಬೆಂಗಳೂರು: ಪ್ರೊ ಕಬಡ್ಡಿಗೆ ಪರ್ಯಾಯವಾಗಿ ರೂಪುಗೊಂಡಿರುವ ಇಂಡೋ ಇಂಟರ್ ನ್ಯಾಷನಲ್ ಪ್ರೀಮಿಯರ್ ಕಬಡ್ಡಿ ಲೀಗ್ನ ಆಲ್ ಇಂಡಿಯಾ ಆಯ್ಕೆ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯ ಸೇರಿದಂತೆ ಎಲ್ಲಾ ಇತರ ಜಿಲ್ಲೆಗಳಿಂದಲೂ ಆಟಗಾರರು ಪ್ರಕ್ರಿಯೆಯಲ್ಲಿ...