ದಿನದ ಸುದ್ದಿ4 years ago
ಭಾರತೀಯ ಕರೆನ್ಸಿ ಮತ್ತು ಬ್ಯಾಂಕ್ ನೋಟುಗಳಲ್ಲಿ ಬದಲಾವಣೆ ಇಲ್ಲ : ಆರ್ಬಿಐ
ಸುದ್ದಿದಿನ ಡೆಸ್ಕ್ : ಭಾರತೀಯ ಕರೆನ್ಸಿ ಮತ್ತು ಬ್ಯಾಂಕ್ ನೋಟುಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ. ಪ್ರಸಕ್ತ ಕರೆನ್ಸಿ ಮತ್ತು ಬ್ಯಾಂಕ್ ನೋಟುಗಳಲ್ಲಿರುವ ಮಹಾತ್ಮ ಗಾಂಧಿ ಭಾವಚಿತ್ರವನ್ನು ಬದಲಾವಣೆ ಮಾಡಲಾಗುತ್ತದೆ...