ದಿನದ ಸುದ್ದಿ3 years ago
ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ : ಹಿಜಬ್ ನಿಷೇಧ
ಸುದ್ದಿದಿನ,ಬೆಂಗಳೂರು: ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಪರಿಕ್ಷಾ ಕೊಠಡಿಯೊಳಗೆ ಹಿಜಬ್ ಧರಿಸುವುದನ್ನು ನಿಷೇಧಿಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಭಾನುವಾರ...